Webdunia - Bharat's app for daily news and videos

Install App

ಮಹಿಳೆಯರು ಲೈಂಗಿಕ ಕ್ರಿಯೆ ಬಳಿಕ ಈ ವಿಚಾರದಲ್ಲಿ ಎಚ್ಚರವಹಿಸಲೇಬೇಕು

Webdunia
ಸೋಮವಾರ, 15 ಅಕ್ಟೋಬರ್ 2018 (08:11 IST)
ಬೆಂಗಳೂರು: ಲೈಂಗಿಕ ಕ್ರಿಯೆ ಬಳಿಕ ಗುಪ್ತಾಂಗ ಶುಚಿಗೊಳಿಸುವ  ಅಭ್ಯಾಸ ಸಾಮಾನ್ಯವಾಗಿ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದಕ್ಕೆ ಮೊದಲು ಎಚ್ಚರವಹಿಸಿ.

ಮಹಿಳೆಯರ ಗುಪ್ತಾಂಗ ಎನ್ನುವುದು ಅತೀ ಸೂಕ್ಷ್ಮ ಅಂಗ. ಸೆಕ್ಸ್ ಮಾಡಿದ ತಕ್ಷಣವೇ ಅತಿಯಾದ ಬಿಸಿ ನೀರಿನಿಂದ ತೊಳೆದುಕೊಂಡರೆ ಸೋಂಕು ಮತ್ತಷ್ಟು ಹೆಚ್ಚಾಗುವ ಅಪಾಯವಿದೆ.

ಹಾಗೆಯೇ ಕಠಿಣ ಡಿಟರ್ಜೆಂಟ್, ಸೋಪು ಬಳಸಿ, ರಫ್ ಆಗಿ ತೊಳೆದುಕೊಳ್ಳಬೇಡಿ. ಇದರಿಂದ ಯೋನಿಗೆ ಹಾನಿಯಾಗಬುದು. ಹಾಗಾಗಿ ಶುಚಿಗೊಳಿಸುವಾಗ ಎಚ್ಚರವಹಿಸಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ