Webdunia - Bharat's app for daily news and videos

Install App

ದಾಖಲೆಯ 32 ಕೋಟಿ ರೂ.ಗೆ ಹರಾಜಾದ ಮರ್ಲಿನ್ ಮುನ್ರೋ ಉಡುಪು

Webdunia
ಶನಿವಾರ, 19 ನವೆಂಬರ್ 2016 (14:33 IST)
ಲಾಸ್ ಏಂಜಲೀಸ್: ಖ್ಯಾತ ಅಮೆರಿಕನ್ ನಟಿ ದಿವಂಗತ ಮರ್ಲಿನ್ ಮುನ್ರೋ ಧರಿಸಿದ್ದ ಉಡುಪೊಂದು 32 ಕೋಟಿ ರೂ. ಗೆ ಹರಾಜಾಗಿದೆ. ಜಗತ್ತಿನಲ್ಲಿ ಅತಿ ದುಬಾರಿ ಬೆಲೆಗೆ ಮಾರಾಟವಾದ ಉಡುಗೆ ಎಂಬ ದಾಖಲೆಗೆ ಪಾತ್ರವಾಗಿದೆ.

1962 ರಲ್ಲಿ ಮ್ಯಾಡಿಸನ್ ಸ್ಕ್ವೇರ್ ನಲ್ಲಿ ಅಂದಿನ ಅಮೆರಿಕಾ ಅಧ್ಯಕ್ಷ ಜಾನ್ ಎಫ್ ಕೆನಡಿ 45 ನೇ ಹುಟ್ಟುಹಬ್ಬ ಆಚರಿಸಿದ್ದಾಗ ಮುನ್ರೋ  ಹ್ಯಾಪಿ ಬರ್ತ್ ಡೇ ಮಿ ಎಂದು ಹಾಡಿದ್ದರು. ಆಗ ಅವರು ಇದೇ ಉಡುಪು ಧರಿಸಿದ್ದರು.

ಲಾಸ್ ಏಂಜಲೀಸ್ ನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಇದು ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ.  ಇದಕ್ಕಿಂತ ಮೊದಲು ದಾಖಲೆಯ ಮೊತ್ತಕ್ಕೆ ಹರಾಜಾದ ಉಡುಪೂ ಮುನ್ರೋ ಅವರದ್ದೇ ಆಗಿತ್ತು. ಅದು 30.6 ಕೋಟಿ ರೂ.ಗೆ ಮಾರಾಟವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments