Webdunia - Bharat's app for daily news and videos

Install App

ಭಾರೀ ಮಳೆಗೆ 15 ಮಂದಿ ಸಾವು, ನಾಲ್ವರು ನಾಪತ್ತೆ!

Webdunia
ಗುರುವಾರ, 6 ಜುಲೈ 2023 (08:53 IST)
ಬೀಜಿಂಗ್ : ಚೀನಾದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಧಾರಾಕಾರ ಮಳೆಯ ಪರಿಣಾಮ 15 ಜನ ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
 
ಸೋಮವಾರ ಬೆಳಗ್ಗೆ 7 ಗಂಟೆಯಿಂದ ನೈರುತ್ಯ ಚೀನಾದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಗೆ 15 ಜನ ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಈ ಕುರಿತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್, ಎಲ್ಲಾ ಹಂತಗಳ ಅಧಿಕಾರಿಗಳು ಜನರ ಸುರಕ್ಷತೆ ಮತ್ತು ಆಸ್ತಿಯನ್ನು ಖಾತ್ರಿಪಡಿಸಿಕೊಳ್ಳಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆದೇಶಿಸಿದ್ದಾರೆ.

ಅಲ್ಲದೇ ಪ್ರಮುಖ ಅಧಿಕಾರಿಗಳು ಪ್ರವಾಹದ ವಿರುದ್ಧ ಹೋರಾಡುವಲ್ಲಿ ಮುಂದಾಳತ್ವ ವಹಿಸಬೇಕು. ನಷ್ಟಗಳನ್ನು ಕಡಿಮೆಗೊಳಿಸುವಲ್ಲಿ ಶ್ರಮಿಸಬೇಕು ಎಂದು ಹೇಳಿದ್ದಾರೆ.  ನೆರೆಯ ಸಿಚುವಾನ್ನಲ್ಲಿ ಈ ತಿಂಗಳು ಭಾರೀ ಮಳೆಯಿಂದ 4,60,000ಕ್ಕೂ ಹೆಚ್ಚು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments