Webdunia - Bharat's app for daily news and videos

Install App

ರುವಾಂಡದಲ್ಲಿ ಭೀಕರ ಪ್ರವಾಹ : 109 ಮಂದಿ ಬಲಿ!

Webdunia
ಶುಕ್ರವಾರ, 5 ಮೇ 2023 (09:57 IST)
ರುವಾಂಡಾ : ಉತ್ತರ ಮತ್ತು ಪಶ್ಚಿಮ ರುವಾಂಡಾದಲ್ಲಿ ಪ್ರವಾಹಕ್ಕೆ ಕನಿಷ್ಠ 109 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
 
ಕಳೆದ ರಾತ್ರಿ ಬಿದ್ದ ಮಳೆಯು ದೇಶದ ಉತ್ತರ ಮತ್ತು ಪಶ್ಚಿಮ ಪ್ರಾಂತ್ಯಗಳಲ್ಲಿ ಪ್ರವಾಹವನ್ನುಂಟುಮಾಡಿದೆ. ಅತಿ ಹೆಚ್ಚು ಹಾನಿಗೊಳಗಾದ ಪಶ್ಚಿಮ ಪ್ರಾಂತ್ಯದಲ್ಲಿ 95 ಜನ ಮತ್ತು ಉತ್ತರ ಪ್ರಾಂತ್ಯದಲ್ಲಿ 14 ಜನರು ಸಾವನ್ನಪ್ಪಿದ್ದಾರೆ. ಪ್ರವಾಹಕ್ಕೆ ಹಲವಾರು ಮನೆಗಳು ಕೊಚ್ಚಿಹೋಗಿವೆ. ರಸ್ತೆಗಳು ಸಂಪೂರ್ಣ ಬಂದ್ ಆಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪ್ರವಾಹದಿಂದ ಕಂಗಾಲಾಗಿರುವ ಜನರ ರಕ್ಷಣಾ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ಜನರಿಗೆ ಸೂಕ್ತ ಆಹಾರ ಹಾಗೂ ಔಷಧಗಳನ್ನು ಸರಬರಾಜು ಮಾಡಲಾಗುತ್ತಿದೆ. ಮೃತಪಟ್ಟವರನ್ನು ಹೂಳಲು ಕ್ರಮಕೈಗೊಳ್ಳಲಾಗಿದೆ ಎಂದು ತುರ್ತು ನಿರ್ವಹಣೆಯ ಉಸ್ತುವಾರಿ ಸಚಿವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments