Webdunia - Bharat's app for daily news and videos

Install App

ಗರ್ಭಪಾತ ಹಕ್ಕನ್ನು ರದ್ದುಗೊಳಿಸಿದ ಅಮೆರಿಕ!

Webdunia
ಭಾನುವಾರ, 26 ಜೂನ್ 2022 (12:10 IST)
ವಾಷಿಂಗ್ಟನ್ : ಗರ್ಭಪಾತದ ಸಾಂವಿಧಾನಿಕ ಹಕ್ಕನ್ನು ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಈ ಆದೇಶದಿಂದ ಕೆಲವು ಪ್ರಮುಖ ನಗರಗಳಲ್ಲಿ ಮಹಿಳೆಯರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸುತ್ತಿದ್ದಾರೆ.

ಗರ್ಭಪಾತಕ್ಕೆ ಸಂಬಂಧಿಸಿದಂತೆ ಸಾಂವಿಧಾನಿಕ ಹಕ್ಕು ಎಂದು ಘೋಷಿಸಲಾಗಿದ್ದ 1973ರ ತೀರ್ಪನ್ನು ಅಮೆರಿಕ ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ಇದನ್ನು ವಿರೋಧಿಸುತ್ತಿರುವ ಮಹಿಳೆಯರು ‘ನಮ್ಮ ದೇಹ, ನಮ್ಮ ಹಕ್ಕು’ ಎಂದು ಬರೆದಿರುವ ಪೋಸ್ಟರ್ಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದಾರೆ. 

ಅಮೆರಿಕದಲ್ಲಿ ಗರ್ಭಪಾತದ ಹಕ್ಕನ್ನು ರದ್ದುಗೊಳಿಸಿದ್ದರೂ ವಾಲ್ಟ್ ಡಿಸ್ನಿ, ಮೆಟಾದಂತಹ ಹಲವಾರು ದೈತ್ಯ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಗರ್ಭಪಾತ ಮಾಡಿಸಲು ಇತರ ದೇಶಗಳಿಗೆ ಹೋಗಲು ಸಹಾಯ ಮಾಡುವುದಾಗಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments