Daily Horoscope
✕

ಆರ್ಟೆಮಿಸ್-1 ರಾಕೆಟ್ ಲಾಂಚಿಂಗ್ ಸ್ಥಗಿತ!

Webdunia
ಮಂಗಳವಾರ, 30 ಆಗಸ್ಟ್ 2022 (11:14 IST)
ವಾಷಿಂಗ್ಟನ್ : ಆರ್ಟೆಮಿಸ್-1 ಮೂನ್ ಮಿಷನ್ ನಲ್ಲಿ ಇಂಧನ ಸೋರಿಕೆ ಸಮಸ್ಯೆಯಿಂದಾಗಿ ನಾಸಾ ರಾಕೆಟ್ ಉಡಾವಣೆಯನ್ನು ಸ್ಥಗಿತಗೊಳಿಸಿದೆ.

322 ಅಡಿ ಎತ್ತರದ ರಾಕೆಟ್ ಅನ್ನು ಇಂದು ನಾಸಾ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾಯಿಸಲು ಯೋಜಿಸಿತ್ತು. ಭಾರೀ ನಿರೀಕ್ಷೆಯೊಂದಿಗೆ ಉಡಾವಣೆಯಾಗಬೇಕಿದ್ದ ಆರ್ಟಿಮಿಸ್-1 ಮೂನ್ ಮಿಷನ್ ಸದ್ಯಕ್ಕೆ ಸ್ಥಗಿತಗೊಂಡಿದೆ. 

ಇಂಜಿನ್ ಬ್ಲೀಡ್ ಸಮಸ್ಯೆಯಿಂದಾಗಿ ಇಂದು ಆರ್ಟೆಮಿಸ್-1ನ ಉಡಾವಣೆಯು ನಡೆಯುತ್ತಿಲ್ಲ. ಆರ್ಎಸ್-25 ಇಂಜಿನ್-3ರಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಇಂಜಿನಿಯರ್ಗಳು ಅದನ್ನು ಪತ್ತೆಹಚ್ಚಿದ್ದಾರೆ. ತಂಡಗಳು ಡೇಟಾ ಸಂಗ್ರಹಿಸುವ ಕೆಲಸದಲ್ಲಿ ತೊಡಗಿದ್ದು, ಮುಂದಿನ ಉಡಾವಣಾ ಸಮಯವನ್ನು ಶೀಘ್ರವೇ ತಿಳಿಸುತ್ತೇವೆ ಎಂಬುದಾಗಿ ಟ್ವೀಟ್ ಮೂಲಕ ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡು ಕಡೆ ವೋಟ್ ಇದೆ, ಒಂದು ಕಡೆ ಡಿಲೀಟ್ ಮಾಡಿದ್ದಾರೆ, ಅದಕ್ಕೇ ಪ್ರತಿಭಟನೆಗೆ ಬಂದೆ: ಈ ವ್ಯಕ್ತಿಯ ಮಾತಿಗೆ ಏನನ್ನಬೇಕು Video

ಬೀದಿ ನಾಯಿಗೂ ಜೀವನವಿಲ್ವಾ… ಸುಮ್ಮನೆ ಮಲಗಿದ್ದ ನಾಯಿಯನ್ನು ರಾಡ್ ನಿಂದ ಹೊಡೆದು ಕೊಂದ ಪಾಪಿ: ಸಿಸಿಟಿವಿ Video viral

ದೇವಾಲಯಕ್ಕೆ ನುಗ್ಗಿ ಹಿಂದೂಗಳ ಸಾಮೂಹಿಕ ಹತ್ಯೆಗೆ ಸಂಚು ರೂಪಿಸಿದ್ದ 19 ರ ಯುವಕ

ಸುಪ್ರೀಂ ಕೋರ್ಟ್‌ನಲ್ಲಿ ಮತದಾರರ ಪಟ್ಟಿ SIR ವಿಚಾರಣೆ: ರಾಹುಲ್ ಗಾಂಧಿ ಸೇರಿದಂತೆ 13 ವಿಪಕ್ಷ ನಾಯಕರಿಂದ ಜಂಟಿ ಅರ್ಜಿ ಸಲ್ಲಿಕೆ

ಮಟನ್ ಕರಿ ತಿನ್ನಲು ಹೊರಟ ಗ್ರಾಹಕರಿಗೆ ಶಾಕ್ ನೀಡಿದ ಮನುಷ್ಯನ ಬೆರಳು Shocking video

ಮುಂದಿನ ಸುದ್ದಿ
Show comments