ಯೋಗ ಕಾರ್ಯಕ್ರಮದ ವೇಳೆ ದಾಳಿ!

Webdunia
ಮಂಗಳವಾರ, 21 ಜೂನ್ 2022 (14:13 IST)
ಮಾಲ್ಡೀವ್ಸ್‌ : ಅಂತಾರಾಷ್ಟ್ರೀಯ ಯೋಗ ದಿನದ ನಿಮಿತ್ತ ಮಾಲ್ಡೀವ್ಸ್ನ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಯೋಗ ಕಾರ್ಯಕ್ರಮಕ್ಕೆ ಗುಂಪೊಂದು ನುಗ್ಗಿ ಯೋಗ ಮಾಡಿದ್ದವರನ್ನು ಅಡ್ಡಿ ಪಡಿಸಿದ ಘಟನೆ ನಡೆದಿದೆ.

ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ವಿಶ್ವದೆಲ್ಲೆಡೆ ಯೋಗ ಮಾಡಿ ಯೊಗ ದಿನವನ್ನು ಆಚರಿಸಿದ್ದಾರೆ. 

ಈ ಹಿನ್ನೆಲೆಯಲ್ಲಿ ಮಾಲ್ಡೀವ್ಸ್ನ ಯುವ, ಕ್ರೀಡೆ ಮತ್ತು ಸಮುದಾಯ ಸಬಲೀಕರಣ ಸಚಿವಾಲಯವು ಭಾರತೀಯ ಸಾಂಸ್ಕೃತಿಕ ಕೇಂದ್ರದೊಂದಿಗೆ ಮಂಗಳವಾರ ಗಲೋಲ್ಹು ಕ್ರೀಡಾಂಗಣದಲ್ಲಿ ಧ್ಯಾನ ಮತ್ತು ಯೋಗವನ್ನು ಆಯೋಜಿಸಿತ್ತು. ಆದರೆ ಅಲ್ಲಿಗೆ ಬಂದ ಗುಪೊಂದು ಯೋಗಾಭ್ಯಾಸಕ್ಕೆ ಅಡ್ಡಿ ಪಡಿಸಿ ಪ್ರತಿಭಟನೆ ನಡೆಸಿದೆ.

ಆ ಗುಂಪು ಯೋಗಾಭ್ಯಾಸದಲ್ಲಿ ಪಾಲ್ಗೊಂಡವರು ಕೂಡಲೇ ಕ್ರೀಡಾಂಗಣವನ್ನು ತೆರವು ಮಾಡಬೇಕೆಂದು ಆಗ್ರಹಿಸಿದೆ. ಅಷ್ಟೇ ಅಲ್ಲದೇ ಬೆದರಿಕೆಯನ್ನು ಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಟಾಲಿ ರೆಸ್ಟೋರೆಂಟ್‌ನಲ್ಲಿ ಭಾರತದ ಬಗ್ಗೆ ಕೆಟ್ಟ ಪದಗಳಿಂದ ಬೈದ ಬಾಂಗ್ಲಾ ವೈಟರ್‌ಗೆ ಚಳಿ ಬಿಡಿಸಿದ ದಿಟ್ಟ ಮಹಿಳೆಯರು, Video

ಸಣ್ಣ ಪ್ರಾಯದಲ್ಲೇ ದೊಡ್ಡ ಜವಾಬ್ದಾರಿ, ಭಾವಿ ಪತ್ನಿಯಿಂದಲೇ ಹತ್ಯೆಗೊಳಗಾದ ಕೇತನ್ ಅಗರ್ವಾಲ್ ಹಿನ್ನೆಲೆ ಏನ್‌ ಗೊತ್ತಾ

ಕೈಕೊಟ್ಟ ನಮ್ಮ ಮೆಟ್ರೋ, ಮನೆ ಸೇರಲು ಕೊನೆಗೆ ಲಾರಿ ಏರಿದ ಪ್ರಯಾಣಿಕರು, Video

Karnataka Weather: ಮಧ್ಯಾಹ್ನದ ನಂತರ ಇಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಪ್ರಿಯಕರನ ಜತೆ ಸೇರಿ ಭಾವಿ ಪತಿಯನ್ನು ಕೊಂದು ಡೌಟ್‌ ಬಾರದ ಹಾಗೇ ಡೌವ್ ಮಾಡಿದ್ದ ಸಿಯಾ ಗೋಯಲ್

ಮುಂದಿನ ಸುದ್ದಿ
Show comments