Webdunia - Bharat's app for daily news and videos

Install App

ಕೆಲಸ ಬಿಡಲು ಒಪ್ಪದ ಪತ್ನಿಗೆ ಪತಿ ಮಾಡಿದ್ದೇನು ಗೊತ್ತೇ?

Webdunia
ಗುರುವಾರ, 28 ನವೆಂಬರ್ 2019 (06:14 IST)
ಲಾಹೋರ್ : ಕೆಲಸ ಬಿಡಲು ಒಪ್ಪದ ಪತ್ರಕರ್ತೆಯನ್ನು ಆಕೆಯ ಪತಿಯೇ ಗುಂಡಿಕ್ಕಿ ಕೊಂದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.



ಉರೂಜ್ ಇಕ್ಬಾಲ್ (27) ಕೊಲೆಯಾದ ಪತ್ರಕರ್ತೆ. ದಿಲಾವರ್ ಅಲಿ ಕೊಲೆ ಮಾಡಿದ ಪತಿ. ಪತಿ ಹಾಗೂ ಪತಿ ಇಬ್ಬರು ಉರ್ದು ಪತ್ರಿಕೆಗಳಲ್ಲಿ ಕೆಲಸಮಾಡುತ್ತಿದ್ದರು. ಏಳು ತಿಂಗಳ ಹಿಂದೆ ಮದುವೆಯಾದ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಆಕೆಗೆ ಕೆಲಸ ಬಿಡುವಂತೆ ಪತಿ ಒತ್ತಾಯಿಸುತ್ತಿದ್ದ. ಆದರೆ ಇದಕ್ಕೆ ಆಕೆ ಒಪ್ಪದಿದ್ದಾಗ ಆಕೆಯ ತಲೆಗೆ ಗುಂಡು ಹಾರಿಸಿದ್ದಾನೆ. ಇದರಿಂದ ಆಕೆ ಸಾವನಪ್ಪಿದ್ದಾಳೆ.


ಈ ಬಗ್ಗೆ ಆಕೆಯ ಸಹೋದರ ಪತಿಯ ವಿರುದ್ಧ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments