ಹೌದು. ಕೊಲಂಬಿಯಾದಲ್ಲಿ ಮಹಿಳೆ ತನ್ನ ಪ್ರಿಯಕರನ ಜೊತೆ ಹೊಟೇಲ್ ಒಂದರಲ್ಲಿ ರೂಮ್ ಮಾಡಿ ಉಳಿದುಕೊಂಡಿದ್ದರು. ಅಲ್ಲಿ ಆಕೆ ಡ್ರಗ್ಸ್ ಸೇವಿಸಿ ಆತನಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದಾಳೆ. ಹೀಗಾಗಿ ಇಬ್ಬರು ಸುಮಾರು 5 ಗಂಟೆಗಳ ಕಾಲ ಕೂಡಿದ್ದಾರೆ.
ಆ ವೇಳೆ ಮಹಿಳೆಗೆ ಹೃದಯಾಘಾತವಾಗಿದ್ದು, ತಕ್ಷಣ ಪ್ರಿಯಕರ ಹೋಟೆಲ್ ಸಿಬ್ಬಂದಿ ಸಹಾಯದಿಂದ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾಳೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.