Webdunia - Bharat's app for daily news and videos

Install App

ತೆರಿಗೆ ಹೆಚ್ಚಿಸಿ ವೆಚ್ಚ ಕಡಿತಕ್ಕೆ ಮುಂದಾದ ಸರ್ಕಾರ

Webdunia
ಭಾನುವಾರ, 20 ನವೆಂಬರ್ 2022 (09:26 IST)
ಲಂಡನ್ : ಬ್ರಿಟನ್ ಇಂದು ಭಾರೀ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದೆ. ಬ್ರಿಟನ್ ದೇಶ ಆರ್ಥಿಕ ಆರ್ಥಿಕ ಹಿಂಜರಿತಕ್ಕೆ ಸಿಲುಕಿದೆ ಎಂದು ಆ ದೇಶದ ವಿತ್ತ ಸಚಿವ ಜೆರೆಮಿ ಹಂಟ್ ಘೋಷಿಸಿದ್ದಾರೆ.
 
ಇದೀಗ ದೇಶವನ್ನು ಆರ್ಥಿಕ ಹಿಂಜರಿತದಿಂದ ಮೇಲೆತ್ತಲು ತೆರಿಗೆ ಹೆಚ್ಚಳ ಮತ್ತು ವೆಚ್ಚ ಕಡಿತದ ನಿರ್ಧಾರವನ್ನು ರಿಷಿ ಸುನಾಕ್ ಸರ್ಕಾರ ಪ್ರಕಟಿಸಿದೆ.

ಹದಗೆಟ್ಟಿರುವ ಸಾರ್ವಜನಿಕ ಹಣಕಾಸು ವ್ಯವಸ್ಥೆಗೆ ಪುನಶ್ಚೇತನ ನೀಡಲು 66 ಶತಕೋಟಿ ಡಾಲರ್  ಮೊತ್ತದ ವಿತ್ತೀಯ ಯೋಜನೆಯನ್ನು ಘೋಷಿಸಿದೆ.

ಸಾರ್ವಜನಿಕ ವೆಚ್ಚ ನಿಯಂತ್ರಣ ಮತ್ತು ತೆರಿಗೆ ಏರಿಕೆಯನ್ನು ಇದು ಒಳಗೊಂಡಿದೆ. ಈ ಯೋಜನೆಯ ಭಾಗವಾಗಿ ಸಿರಿವಂತರಿಗೆ ಮತ್ತು ಇಂಧನ ಕಂಪನಿಗಳಿಗೆ ತೆರಿಗೆ ಹೆಚ್ಚಳ ಮಾಡಿದೆ. ಮತ್ತೊಂದು ಕಡೆ ಅಲ್ಲಿನ ಜನ ವೆಚ್ಚ ನಿಯಂತ್ರಣದ ಮೊರೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments