Webdunia - Bharat's app for daily news and videos

Install App

ಲಸಿಕೆ ಪಟ್ಟಿಯಲ್ಲಿ ಕೋವ್ಯಾಕ್ಸಿನ್ಗೆ ಮಾನ್ಯತೆ

Webdunia
ಗುರುವಾರ, 14 ಏಪ್ರಿಲ್ 2022 (10:31 IST)
ಹೊಸದಿಲ್ಲಿ : ಭಾರತ್ ಬಯೋಟೆಕ್ ಸಂಸ್ಥೆಯ ಕೋವ್ಯಾಕ್ಸಿನ್ ಲಸಿಕೆಯನ್ನು ಜಪಾನ್ ಮಾನ್ಯತೆ ಪಡೆದ ಲಸಿಕೆಗಳ ಪಟ್ಟಿಯಲ್ಲಿ ಸೇರಿಸಿದೆ.

ಇದು ಉಭಯ ದೇಶಗಳ ನಡುವಿನ ಪ್ರಯಾಣವನ್ನು ಸುಲಭಗೊಳಿಸುವ ಉದ್ದೇಶ ಹೊಂದಿದೆ.

ಜಪಾನ್ ಸರ್ಕಾರವು ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ ಅನ್ನು ಮಾನ್ಯತೆ ಪಡೆದ ಲಸಿಕೆಗಳ ಪಟ್ಟಿಯಲ್ಲಿ ಸೇರಿಸಿದ್ದು, ಏಪ್ರಿಲ್ 10ರಿಂದ ಭಾರತದಿಂದ ಜಪಾನ್ಗೆ ಪ್ರಯಾಣಿಸಲು ಮತ್ತಷ್ಟು ಅನುಕೂಲವಾಗುತ್ತದೆ ಎಂದು ಭಾರತ್ ಬಯೋಟೆಕ್ ಟ್ವೀಟ್ನಲ್ಲಿ ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments