Webdunia - Bharat's app for daily news and videos

Install App

ಫೇಸ್ ಬುಕ್ ಸ್ನೇಹಿತನ ಜೊತೆ ಶಾರೀರಿಕ ಸಂಬಂಧ ಬೆಳೆಸುವ ವೇಳೆ ಶಾಕ್ ಆದ ಯುವತಿ. ಕಾರಣವೇನು ಗೊತ್ತಾ?

Webdunia
ಶುಕ್ರವಾರ, 15 ಮಾರ್ಚ್ 2019 (07:00 IST)
ಲಂಡನ್ : ಯುವತಿಯೊಬ್ಬಳಿಗೆ  ಫೇಸ್ ಬುಕ್ ನಲ್ಲಿ ಪರಿಚಯನಾದ ಹುಡುಗಿಯೊಬ್ಬಳು  ಹುಡುಗನ ವೇಷ ಧರಿಸಿ ಆಕೆಯ ಜೊತೆ ಶಾರೀರಿಕ ಸಂಬಂಧ ಬೆಳೆಸಿದ್ದಾಳೆ.


ಹೌದು. ಆರೋಪಿ ಹುಡುಗಿ ಫೇಸ್ಬುಕ್ ನಲ್ಲಿ ಹುಡುಗನ ಹೆಸರಿನಲ್ಲಿ ಖಾತೆ ತೆರೆದಿದ್ದಳು. ಆಗ ಯುವತಿಯೊಬ್ಬಳು ಆಕೆಯ ಜೊತೆ ಸ್ನೇಹ ಬೆಳೆಸಿದ್ದಾಳೆ. ಇವರ ಸ್ನೇಹ ಪ್ರೀತಿಗೆ ತಿರುಗಿ ಇಬ್ಬರು ಶಾರೀರಿಕ ಸಂಬಂಧ ಬೆಳೆಸುವ ನಿರ್ಧಾರ ಕೈಗೊಂಡಿದ್ದರು. ಸುಮಾರು 10 ಬಾರಿ ಇಬ್ಬರ ಮಧ್ಯೆ ಶಾರೀರಿಕ ಸಂಬಂಧ ಬೆಳೆಸಿದ್ದಾರೆ.


ಆರೋಪಿ ಹುಡುಗಿ ಸೆಕ್ಸ್ ಟಾಯ್ಸ್ ಬಳಸಿ ಯುವತಿಗೆ ಅನುಮಾನ ಬರದಂತೆ ಸಂಬಂಧ ಬೆಳೆಸುತ್ತಿದ್ದಾಳಂತೆ. ಆದರೆ ಒಮ್ಮೆ ಯುವತಿಗೆ ಈ ವಿಚಾರ ತಿಳಿದು ಆಕೆಯ ವಿರುದ್ಧ  ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕೋರ್ಟ್ ಗೆ ಒಪ್ಪಿಸಿದ್ದಾರೆ. ಕೋರ್ಟ್ ಆಕೆಗೆ 8 ವರ್ಷಗಳ ಶಿಕ್ಷೆ ವಿಧಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments