Webdunia - Bharat's app for daily news and videos

Install App

ಇಸ್ರೇಲ್ ನಲ್ಲಿ ಹೂವಿಗೂ ಮೋದಿ ಹೆಸರು

Webdunia
ಬುಧವಾರ, 5 ಜುಲೈ 2017 (08:41 IST)
ತಲ ಅವಿವ್: ಪ್ರಧಾನಿ ಮೋದಿ ಇಸ್ರೇಲ್ ಭೇಟಿ ಭಾರೀ ಸದ್ದು ಮಾಡುತ್ತಿದೆ. ಈ ದೇಶಕ್ಕೆ ಭೇಟಿ ನೀಡಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಮೋದಿಗೆ ಅಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ.


ಅಲ್ಲಿನ ಪ್ರಧಾನಿ ಬೆಂಜಾಮಿನ್ ಹಿಂದಿ ಭಾಷೆಯಲ್ಲಿ ಭಾರತೀಯ ಪ್ರಧಾನಿಯನ್ನು ಸ್ವಾಗತಿಸಿದ್ದು ಭಾರೀ ಸುದ್ದಿಯಾಗಿತ್ತು. ಇದೀಗ ಪ್ರಧಾನಿ ಮೋದಿ ಗೌರವಾರ್ಥ ಅಲ್ಲಿ ಬೆಳೆಯುವ ಹೂವೊಂದುಕ್ಕೆ ಮೋದಿ ಎಂದು ಹೆಸರಿಡಲಾಗಿದೆಯಂತೆ!

ಕ್ರೆಸಂತುಮನ್ ವರ್ಗಕ್ಕೆ ಸೇರಿದ ಹೂವೊಂದಕ್ಕೆ ಮೋದಿ ಎಂದು ನಾಮಕರಣ ಮಾಡಲಾಗಿದೆ ಎಂದು ಸ್ವತಃ ಪ್ರಧಾನಿ ಕಚೇರಿಯ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಲಾಗಿದೆ. ಈ ವರ್ಗದ ಹೂವುಗಳು ಅತ್ಯಂತ ಕ್ಷಿಪ್ರವಾಗಿ ಬೆಳೆಯುಯತ್ತವೆ. ಇಸ್ರೇಲ್ ಪ್ರಧಾನಿಯೊಂದಿಗೆ ಪ್ರಧಾನಿ ಮೋದಿ ಅಲ್ಲಿನ ಹೆಸರಾಂತ ಡ್ಯಾನಿಝ್ ಗರ್ ತೋಟಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ್ದರ ಸ್ಮರಣಾರ್ಥ ಹೂವಿಗೆ ಮೋದಿ ಹೆಸರಿಟ್ಟು ಗೌರವಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments