Webdunia - Bharat's app for daily news and videos

Install App

ಜೈಲು ಶಿಕ್ಷಗೆ ಗುರಿಯಾದ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್​

Webdunia
ಶನಿವಾರ, 7 ಜುಲೈ 2018 (07:30 IST)
ಇಸ್ಲಾಮಾಬಾದ್ : ಪನಾಮಾ ಪೇಪರ್ಸ್ ಪ್ರಕರಣದಲ್ಲಿ ಭ್ರಷ್ಟಾಚಾರ ಬಯಲುಗೊಂಡು ಪ್ರಧಾನಿ ಹುದ್ದೆ ಕಳೆದುಕೊಂಡ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್​ ಅವರು ಈಗ  ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ವಿದೇಶಗಳಲ್ಲಿ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಷರೀಫ್ , ಪುತ್ರಿ ಮರ್ಯಮ್ ಹಾಗೂ ಅಳಿಯ ಕ್ಯಾ. ಸಫ್ದಾರ್ ವಿರುದ್ಧ ಪಾಕಿಸ್ತಾನದ ರಾಷ್ಟ್ರೀಯ ಹೊಣೆಗಾರಿಕೆ ಸಂಸ್ಥೆ (ಎನ್​ಎಬಿ) ನ್ಯಾಯಾಲಯ ಗುರುವಾರ ದೋಷಾರೋಪ ಹೊರಿಸಿತ್ತು.

 

ಈಗ ಅವೆನ್ ಫೀಲ್ಡ್ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿರುವ ಹಿನ್ನಲೆಯಲ್ಲಿ ನವಾಜ್ ಷರೀಫ್ ಗೆ 10 ವರ್ಷ, ಮರ್ಯಮ್ ನವಾಜ್ ಗೆ 7 ವರ್ಷ ಜೈಲು ಶಿಕ್ಷೆ  ಹಾಗೂ ನವಾಜ್ ಷರೀಫ್ ಅವರ ಅಳಿಯ ಸಫ್ದಾರ್ ಗೆ 1 ವರ್ಷ ಶಿಕ್ಷೆ ಘೋಷಿಸಿ ಕೋರ್ಟ್ -1 ಜಡ್ಜ್ ಮೊಹಮ್ಮದ್ ಬಷೀರ್ ಅವರು ಆದೇಶ ಹೊರಡಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments