Webdunia - Bharat's app for daily news and videos

Install App

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಆರೋಗ್ಯ ಸ್ಥಿತಿ ಗಂಭೀರ

Webdunia
ಬುಧವಾರ, 30 ಅಕ್ಟೋಬರ್ 2019 (06:20 IST)
ಪಾಕಿಸ್ತಾನ: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಆರೋಗ್ಯ ಸ್ಥಿತಿ ಬಹಳ  ಗಂಭೀರವಾಗಿದ್ದು, ಸಾವು- ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಚೌಧರಿ ಶುಗರ್ ಮಿಲ್ಸ್ ಪ್ರಕರಣದಲ್ಲಿ ನವಾಜ್ ಷರೀಫ್ ಮತ್ತು ಅವರ ಕುಟುಂಬದವರನ್ನು ರಾಷ್ಟ್ರೀಯ ತನಿಖಾ ದಳವು ವಿಚಾರಣೆ ನಡೆಸುತ್ತಿತ್ತು. ಆದರೆ ನವಾಜ್ ಷರೀಫ್ ಅವರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಇದೀಗ ನವಾಜ್ ಷರೀಫ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ಅಡ್ನಾನ್ ಖಾನ್ ಟ್ವೀಟ್ ಮಾಡಿ, ಮಾಜಿ ಪ್ರಧಾನಿ ಗಂಭೀರವಾಗಿ ಅಸ್ವಸ್ಥರಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮೂತ್ರ ಪಿಂಡದ ಕಾರ್ಯ ಕ್ಷೀಣಿಸುವ ಮೂಲಕ ಥ್ರಂಬೋಸೈಟೋಪೆನಿಯಾ ಮತ್ತು ಎನ್ ಎಸ್ ಟಿಇಎಂಐ ಮತ್ತಷ್ಟು ಜಟಿಲವಾಗಿದೆ. ಮಧುಮೇಹ ಮತ್ತು ರಕ್ತದೊತ್ತಡ ನಿಯಂತ್ರಣಕ್ಕೆ ಸಿಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments