Webdunia - Bharat's app for daily news and videos

Install App

ಭಾರತೀಯ ಸೇನೆಯಿಂದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್

Webdunia
ಮಂಗಳವಾರ, 26 ಡಿಸೆಂಬರ್ 2017 (09:12 IST)
ನವದೆಹಲಿ: ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ. ಪಾಕ್ ಗಡಿಯೊಳಗೆ ನುಗ್ಗಿ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದಾಗಿ ವರದಿಯಾಗಿದೆ.
 

ಪಾಕ್ ಗಡಿಯೊಳಗೆ ನುಗ್ಗಿದ ಭಾರತೀಯ ಸೇನೆ ಮೂವರು ಪಾಕ್ ಸೈನಿಕರನ್ನು ಕೊಂದು ಹಾಕಿದೆ ಎಂದು ವರದಿಯಾಗಿದೆ.  ಶನಿವಾರ ಭಾರತದ ಗಡಿಯೊಳಗೆ ನುಗ್ಗಿದ್ದ ಪಾಕ್ ಸೈನಿಕರು ನಾಲ್ವರು ಯೋಧರನ್ನು ಹತ್ಯೆ ಮಾಡಿತ್ತು.

ಇದಕ್ಕೆ ಪ್ರತೀಕಾರ ತೀರಿಸಿಕೊಂಡ ಭಾರತೀಯ ಸೇನೆ ನಿನ್ನೆ ಪಾಕ್ ಗಡಿಯೊಳಗೆ ನುಗ್ಗಿ ಅವರ ಸೈನಿಕರನ್ನು ಕೊಂದು ಹಾಕಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದರ ಬಗ್ಗೆ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರ ಬೀಳಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments