Select Your Language

Notifications

webdunia
webdunia
webdunia
webdunia

ಉಕ್ರೇನ್‌ಗೆ ಜೋ ಬೈಡನ್ ಅಚ್ಚರಿ ಭೇಟಿ

ಉಕ್ರೇನ್‌ಗೆ ಜೋ ಬೈಡನ್ ಅಚ್ಚರಿ ಭೇಟಿ
ಕೀವ್ , ಮಂಗಳವಾರ, 21 ಫೆಬ್ರವರಿ 2023 (06:05 IST)
ಕೀವ್ : ಉಕ್ರೇನ್ ಮೇಲೆ ರಷ್ಯಾ ಯುದ್ಧ ಶುರು ಮಾಡಿ ಇದೇ ಫೆಬ್ರವರಿ 24ಕ್ಕೆ ಒಂದು ವರ್ಷ ತುಂಬಲಿದೆ. ಈ ಹೊತ್ತಿನಲ್ಲೇ ಮಹತ್ವದ ಬೆಳವಣಿಗೆ ನಡೆದಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಕೀವ್ನಲ್ಲಿ ಕಾಣಿಸಿಕೊಂಡಿದ್ದಾರೆ. ಪೊಲೆಂಡ್ಗೆ ತೆರಳಿದ್ದ ಜೋ ಬೈಡನ್ ಅಲ್ಲಿನ ಅಧ್ಯಕ್ಷರ ಜೊತೆಗೆ ದಿಢೀರ್ ಆಗಿ ಉಕ್ರೇನ್ಗೆ ತೆರಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೂಕಾಂಬಿಕೆಯ ಮೊರೆ‌ ಹೋದ ರೇವಣ್ಣ ಕುಟುಂಬ