Webdunia - Bharat's app for daily news and videos

Install App

ಪತ್ರಕರ್ತ ಜಮಾಲ್ ಖಶೋಗ್ಗಿ ಹತ್ಯೆ ಕೇಸ್; ಕೊನೆಗೂ ಸತ್ಯ ಒಪ್ಪಿಕೊಂಡ ಸೌದಿ ರಾಜ

Webdunia
ಶುಕ್ರವಾರ, 27 ಸೆಪ್ಟಂಬರ್ 2019 (09:00 IST)
ಸೌದಿ ಅರೇಬಿಯಾ: ಪತ್ರಕರ್ತ ಜಮಾಲ್ ಖಶೋಗ್ಗಿ ಹತ್ಯೆ ನಡೆದಿದ್ದು ನನ್ನ ಕಣ್ಗಾವಲ ಅಡಿಯಲ್ಲೇ ಎಂದು ಸೌದಿ ರಾಜ ಮಹಮ್ಮದ್ ಬಿನ್ ಸಲ್ಮಾನ್ ಒಪ್ಪಿಕೊಂಡಿದ್ದಾರೆ.




2018ರ ಅಕ್ಟೋಬರ್ 2ರಂದು ಟರ್ಕಿಯ ಇಸ್ತಾಂಬುಲ್ ನಲ್ಲಿರುವ ಸೌದಿ ಅರೇಬಿಯಾದ ರಾಯಭಾರಿ ಕಚೇರಿಯಲ್ಲಿ ಪತ್ರಕರ್ತ ಜಮಾಲ್ ಖಶೋಗ್ಗಿ ಹತ್ಯೆ ನಡೆದಿತ್ತು. ಹತ್ಯೆಗೆ ಮಹಮ್ಮದ್ ಬಿನ್ ಸಲ್ಮಾನ್ ಆದೇಶ ನೀಡಿದ್ದರು ಎಂದು ಅಮೆರಿಕದ ತನಿಖಾ ಸಂಸ್ಥೆ ಸಿಐಎ ಮತ್ತು ವಿದೇಶಿ ಮಾಧ್ಯಮಗಳು ಆರೋಪ ಮಾಡಿದ್ದರೂ, ಸೌದಿ ಅಧಿಕಾರಿಗಳು ಅದನ್ನು ನಿರಾಕರಿಸಿದ್ದರು.


ಆದರೆ ಅಮೆರಿಕ ಟೆಲಿವಿಷನ್ ಗೆ ನೀಡಿದ ಸಂದರ್ಶನವೊಂದರಲ್ಲಿ ಸೌದಿ ರಾಜ  ಸಲ್ಮಾನ್ , ಜಮಾಲ್ ಖಶೋಗ್ಗಿ ಹತ್ಯೆ ಎಲ್ಲವೂ ನನ್ನ ಕಣ್ಗಾವಲಿನ ಅಡಿಯಲ್ಲಿ ನಡೆದಿತ್ತು. ಇದರ ಸಂಪೂರ್ಣ ಹೊಣೆಯನ್ನು ನಾನೇ ಹೊತ್ತುಕೊಳ್ಳುತ್ತೇನೆ ಎಂದು ಹೇಳಿಕೆ ನೀಡಿದ್ದು, ಅದರ ತುಣುಕು ಇದೀಗ ಬಿಡುಗಡೆಯಾಗಿದ್ದು, ಸಾಕ್ಷ್ಯಚಿತ್ರ ಅಕ್ಟೋಬರ್ 1ರಂದು ಪ್ರಸಾರವಾಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments