ಸಾಮೂಹಿಕ ಗುಂಡಿನ ದಾಳಿ !?

Webdunia
ಮಂಗಳವಾರ, 2 ಆಗಸ್ಟ್ 2022 (09:52 IST)
ವಾಷಿಂಗ್ಟನ್ : ಕ್ಯಾಪಿಟಲ್ ಹಿಲ್ ಬಳಿಯ ಈಶಾನ್ಯ ವಾಷಿಂಗ್ಟನ್ನಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ಹಲವು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಎಫ್ ಸ್ಟ್ರೀಟ್ ನಾರ್ತ್ ಈಸ್ಟ್ನ 1500 ಬ್ಲಾಕ್ನಲ್ಲಿ ರಾತ್ರಿ 8:30 ರ ಸುಮಾರಿಗೆ ಗುಂಡಿನ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ಈ ಸಂಬಂಧ ಮೆಟ್ರೋಪಾಲಿಟನ್ ಪೊಲೀಸ್ ಇಲಾಖೆ ಟ್ವೀಟ್ ಮಾಡಿದ್ದು, ಘಟನೆಯಲ್ಲಿ ಹಲವು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಆದರೆ ಎಷ್ಟು ಮಂದಿ ಎಂಬ ಬಗ್ಗೆ ನಿಖರ ಮಾಹಿತಿ ನೀಡಿಲ್ಲ.

ಗುಂಡಿನ ದಾಳಿಯಲ್ಲಿ ಹಲವರು ಸಾವನ್ನಪ್ಪಿರುವುದು ಕಂಡುಬಂದಿದೆ. ಅಂಬುಲೆನ್ಸ್ಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದ್ದಾಗ ಈ ಘಟನೆ ನಡೆದಿದೆ. ಕನಿಷ್ಠ 15 ಗುಂಡುಗಳನ್ನು ಹಾರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments