Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ವಿಶ್ವಸಂಸ್ಥೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ

ವಿಶ್ವಸಂಸ್ಥೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ
ನವದೆಹಲಿ , ಮಂಗಳವಾರ, 14 ಸೆಪ್ಟಂಬರ್ 2021 (13:32 IST)
ವಿಶ್ವಸಂಸ್ಥೆ :  ಮುಂದಿನವಾರ ನಡೆಯಲಿರುವ ವಿಶ್ವಸಂಸ್ಥೆಯ ವಾರ್ಷಿಕ ಮಹಾ ಅಧಿವೇಶನದಲ್ಲಿ ಭಾರತ, ಅಮೆರಿಕ, ಬ್ರೆಜಿಲ್ ಸೇರಿದಂತೆ 100ಕ್ಕೂ ಹೆಚ್ಚು ದೇಶಗಳ ನಾಯಕರು ಭೌತಿಕವಾಗಿ ಪಾಲ್ಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸೆ.25ರಂದು ಭಾಷಣ ಮಾಡಲಿದ್ದಾರೆ.

ಕೋವಿಡ್ ಪಿಡುಗಿನ ಕಾರಣಕ್ಕೆ ಕಳೆದ ವರ್ಷ ಈ ಅಧಿವೇಶನ ವರ್ಚುವಲ್ ರೂಪದಲ್ಲಿ ನಡೆದಿತ್ತು.
ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ 193 ಸದಸ್ಯರಾಷ್ಟ್ರಗಳ ಈ ವಾರ್ಷಿಕ ಮಹಾ ಅಧಿವೇಶನದಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್, ಜೋರ್ಡಾನ್ನ ರಾಜಾ ಅಬ್ದುಲ್ಲಾ, ಬ್ರೆಜಿಲ್, ವೆನಿಜುಯೆಲಾ ಸಹಿತ ಹಲವು ದೇಶಗಳ ನಾಯಕರು ಪಾಲ್ಗೊಳ್ಳಲಿದ್ದಾರೆ.
ಸೆ.24ರಂದು ವಾಷಿಂಗ್ಟನ್ನಲ್ಲಿ 'ಕ್ವಾಡ್' ಶೃಂಗಸಭೆ ನಡೆಯಲಿದ್ದು, ಪ್ರಧಾನಿ ಮೋದಿ ಅವರು ಅದರಲ್ಲಿ ಪಾಲ್ಗೊಳ್ಳುವರು.


Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಶೀಲ್ಡ್-ಕೋವ್ಯಾಕ್ಸಿನ್ ಲಸಿಕೆ ಪಡೆದವರಿಗೆ ಮಹತ್ವದ ಸುದ್ದಿ