ದಾಳಿ ವಿರೋಧಿಸಿ ಪ್ರತಿಭಟನೆ!

Webdunia
ಭಾನುವಾರ, 24 ಜುಲೈ 2022 (09:46 IST)
ಢಾಕಾ : ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ಸಮುದಾಯದ ಮೇಲಿನ ದಾಳಿಯನ್ನು ವಿರೋಧಿಸಿ ವಿವಿಧ ಸಂಘಟನೆಗಳು ದೇಶದಾದ್ಯಂತ ಪ್ರತಿಭಟನೆ ನಡೆಸಿದವು.

ಹಿಂದೂ ಸಮುದಾಯದ ಮೇಲಿನ ದಾಳಿ ಮತ್ತು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ಶಿಕ್ಷಕರ ಹತ್ಯೆ ಮತ್ತು ಹಿಂದೂ ಮಹಿಳೆಯರ ಅತ್ಯಾಚಾರದ ವಿರುದ್ಧ ಚಿತ್ತಗಾಂಗ್ನಲ್ಲಿ ಪ್ರತಿಭಟನೆ ನಡೆಸಿದರು.

ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಗೃಹ ಸಚಿವ ಅಸಾದುಝಮಾನ್ ಖಾನ್ ಅವರು ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಜನರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments