Webdunia - Bharat's app for daily news and videos

Install App

ಶಾಲೆಯಲ್ಲಿ ಅಪ್ರಾಪ್ತ ಬಾಲಕನಿಂದ ಗುಂಡಿನ ದಾಳಿ : 8 ಮಕ್ಕಳ ಸಾವು!

Webdunia
ಗುರುವಾರ, 4 ಮೇ 2023 (10:41 IST)
ಬೆಲ್ಗ್ರೇಡ್ : ಸರ್ಬಿಯಾದ ರಾಜಧಾನಿ ಬೆಲ್ಗ್ರೇಡ್ನ ಶಾಲೆಯೊಂದರಲ್ಲಿ (ಅಪ್ರಾಪ್ತ ಬಾಲಕನೊಬ್ಬ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಶಾಲಾ ಸಿಬ್ಬಂದಿ ಸೇರಿದಂತೆ 8 ಮಕ್ಕಳು ಸಾವನ್ನಪ್ಪಿದ್ದಾರೆ.
 
ಬೆಲ್ಗ್ರೇಡ್ನ ವ್ಲಾಡಿಸ್ಲಾವ್ ರಿಬ್ನಿಕರ್ ಪ್ರಾಥಮಿಕ ಶಾಲೆಯಲ್ಲಿ ಬೆಳಗ್ಗೆ 8:40ರ ವೇಳೆಗೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಒಟ್ಟು 9 ಮಂದಿ ಸಾವನ್ನಪ್ಪಿದರೆ, ಇನ್ನೂ 6 ಮಕ್ಕಳು ಹಾಗೂ ಶಿಕ್ಷಕರು ಗಾಯಗೊಂಡಿದ್ದಾರೆ. ಗುಂಡು ಹಾರಿಸಿದ್ದ 7ನೇ ತರಗತಿಯ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

ವರದಿಗಳ ಪ್ರಕಾರ ಬಾಲಕ ತನ್ನ ತಂದೆಯ ಬಂದೂಕಿನಿಂದ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋಗಳು ಹರಿದಾಡುತ್ತಿದ್ದು, ಪೊಲೀಸರು ಆರೋಪಿ ಬಾಲಕನ ತಲೆಯನ್ನು ಮುಚ್ಚಿ ತಮ್ಮ ವಾಹನದೆಡೆಗೆ ಕರೆದುಕೊಂಡು ಹೋಗುವುದು ಕಂಡುಬಂದಿದೆ. ಹಲವು ಮಕ್ಕಳ ಸಾವಿನ ಸುದ್ದಿ ಕೇಳುತ್ತಲೇ ಭಯಭೀತರಾದ ಪೋಷಕರು ತಮ್ಮ ಮಕ್ಕಳನ್ನು ಹುಡುಕಿಕೊಂಡು ಶಾಲೆಗೆ ಧಾವಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments