Webdunia - Bharat's app for daily news and videos

Install App

ಉದ್ಯೋಗಿಗಳನ್ನೇ ಕಂಪನಿಯಿಂದ ಕಿತ್ತೊಗೆದ ಸ್ಪೇಸ್‌ಎಕ್ಸ್!

Webdunia
ಶನಿವಾರ, 18 ಜೂನ್ 2022 (14:29 IST)
ವಾಷಿಂಗ್ಟನ್ : ವಿಶ್ವದ ಶ್ರೀಮಂತ, ಸ್ಪೇಸ್ಎಕ್ಸ್ ಸಿಇಒ ಎಲೋನ್ ಮಸ್ಕ್ ತನ್ನ ನಡವಳಿಕೆಯನ್ನು ಟೀಕಿಸಿದ ಉದ್ಯೋಗಿಗಳನ್ನು ಕಂಪನಿಯಿಂದ ಕಿತ್ತೊಗೆದಿದ್ದಾರೆ ಎಂದು ವರದಿಯಾಗಿದೆ.

ಮಸ್ಕ್ ಅವರ ನಡವಳಿಕೆ ಮುಜುಗರಕ್ಕೀಡು ಮಾಡುತ್ತಿದೆ ಎಂದು ಉದ್ಯೋಗಿಗಳು ಟೀಕಿಸಿದ್ದು, ಈ ಹಿನ್ನೆಲೆ ಟೀಕಿಸಿರುವ ಸ್ಪೇಸ್ಎಕ್ಸ್ನ ಉದ್ಯೋಗಿಗಳನ್ನೇ ವಜಾ ಮಾಡಿರುವುದಾಗಿ ತಿಳಿದು ಬಂದಿದೆ. 

ಇತ್ತೀಚೆಗೆ ಸ್ಪೇಸ್ಎಕ್ಸ್ನ ಕೆಲ ಉದ್ಯೋಗಿಗಳು ಮಸ್ಕ್ ಅವರ ನಡವಳಿಕೆ ಆಗಾಗ ಗೊಂದಲ ಹಾಗೂ ಮುಜುಗರಕ್ಕೀಡು ಮಾಡುತ್ತದೆ ಎಂದು ತೆರೆದ ಪತ್ರದಲ್ಲಿ ತಿಳಿಸಿದ್ದಾರೆ. ಎಲೋನ್ ಮಸ್ಕ್ ಕಳುಹಿಸುವ ಪ್ರತಿಯೊಂದು ಟ್ವೀಟ್ ಕೂಡಾ ಸಾರ್ವಜನಿಕ ಹೇಳಿಕೆಯಾಗಿದೆ.

ಇದು ನಮ್ಮ ಕೆಲಸ, ಧ್ಯೇಯ ಅಥವಾ ಮೌಲ್ಯಗಳನ್ನು ಬಿಂಬಿಸುವುದಿಲ್ಲ ಎಂಬುದನ್ನು ನಮ್ಮ ತಂಡಕ್ಕೆ ಸ್ಪಷ್ಟಪಡಿಸುವುದು ಕಷ್ಟವಾಗಿದೆ ಎಂದು ಹೇಳಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments