Webdunia - Bharat's app for daily news and videos

Install App

ವಿಚಾರಣೆ ಹೆಸರಿನಲ್ಲಿ ಮಹಿಳೆಯರ ಮೇಲೆ ಪೊಲೀಸರು ನಡೆಸಿದ್ದಾರೆ ಇಂತಹ ಘೋರ ಕೃತ್ಯ

Webdunia
ಸೋಮವಾರ, 6 ಮೇ 2019 (08:37 IST)
ನೈಜೀರಿಯಾ : ವಿಚಾರಣೆ ಹೆಸರಿನಲ್ಲಿ ಮಹಿಳೆಯರ ಮೇಲೆ ಪೊಲೀಸರು ಲೈಂಗಿಕ ಕಿರುಕುಳ ನೀಡಿದ ಘಟನೆ  ನೈಜೀರಿಯಾದಲ್ಲಿ ನಡೆದಿದೆ.



ಹಿಂದಿನ ತಿಂಗಳು ಪೊಲೀಸರು ನೈಟ್ ಕ್ಲಬ್, ಬಾರ್, ಹೊಟೇಲ್ ಗಳ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದವರನ್ನು ಬಂಧಿಸಿದ್ದರು. ಆದರೆ ವಿಚಾರಣೆ ವೇಳೆ ಖಾಸಗಿ ಅಂಗಕ್ಕೆ ಕೋಲುಗಳನ್ನು ಹಾಕಿ ಹಿಂಸೆ ನೀಡಿದ್ದಾರೆಂದು ಆರೋಪಿ ಮಹಿಳೆಯರು ಆರೋಪ ಮಾಡಿದ್ದಾರೆ. ಅಲ್ಲದೇ ಪೊಲೀಸ್ ಜೊತೆ ಸಂಬಂಧ ಬೆಳೆಸಲು ಒಪ್ಪಿದ ಮಹಿಳೆಯರನ್ನು ಠಾಣೆಯಿಂದ ಬಿಟ್ಟಿದ್ದಾರೆ  ಎಂದು ದೂರಿದ್ದಾರೆ.


ಪೊಲೀಸರ ಈ ವರ್ತನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಾರೀ ವಿರೋಧ ವ್ಯಕ್ತವಾಗಿದೆ. ಆದರೆ ಈ ಆರೋಪ ಅಲ್ಲಗಳೆದಿರುವ ಪೊಲೀಸರು, ವೇಶ್ಯಾವಾಟಿಕೆ ವಿರುದ್ಧ ಕ್ರಮ ಕೈಗೊಳ್ಳಲಾಗ್ತಿದ್ದು, ಮಹಿಳೆಯರು ಸುಳ್ಳು ಆರೋಪ ಮಾಡ್ತಿದ್ದಾರೆ ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ