Webdunia - Bharat's app for daily news and videos

Install App

ಕಾಬೂಲ್‌ ನಲ್ಲಿ ಆತ್ಮಹತ್ಯೆ ಬಾಂಬ್‌ ಸ್ಟೋಟ ; ಒಂಬತ್ತು ಮಂದಿ ಸಾವು, ಹಲವರಿಗೆ ಗಾಯ

Webdunia
ಸೋಮವಾರ, 23 ಏಪ್ರಿಲ್ 2018 (11:25 IST)
ಕಾಬೂಲ್ : ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ ನ ಮತದಾರರ ನೋಂದಣಿ ಕೇಂದ್ರದ ಪ್ರವೇಶದ್ವಾರದ ಬಳಿ ಆತ್ಮಹತ್ಯೆ ಬಾಂಬ್‌ ಸ್ಟೋಟವಾದ ಹಿನ್ನಲೆಯಲ್ಲಿ ಒಂಬತ್ತು ಮಂದಿ ಸಾವಿಗೀಡಾಗಿದ್ದು, ಅನೇಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.


ಅಕ್ಟೋಬರ್‌ 20 ರಂದು ನಡೆಯುವ ಶಾಸಕಾಂಗ ಚುನಾವಣೆಯ ಭದ್ರತೆಯ ಬಗ್ಗೆಇದೀಗ ಜನರಲ್ಲಿ ಆತಂಕ ಉಂಟುಮಾಡಿದೆ. ಈ ಘಟನೆಯಿಂದ ಅಕ್ರೋಶಗೊಂಡ ಜನರು 'ಸರ್ಕಾರಕ್ಕೆ ಮರಣ', 'ತಾಲಿಬಾನ್‌ಗೆ ಮರಣ' ಎಂಬ ಘೋಷಣೆ ಕೂಗಿದ್ದಾರೆ.
56 ಜನರಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ಆಂತರಿಕ ಇಲಾಖೆ ಹೇಳಿದರೆ, 57 ಜನರಲ್ಲಿ ಹನ್ನೆರಡು ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ಹತ್ಯೆಯ ಹೊಣೆಯನ್ನು ಐಎಸ್‌ ಹೊತ್ತುಕೊಂಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments