Webdunia - Bharat's app for daily news and videos

Install App

ಇಸ್ರೇಲ್ ಕ್ಯಾಬಿನೆಟ್ ನಲ್ಲಿ ಹೆಚ್ಚಾಗಿದೆಯಂತೆ ಸಲಿಂಗಿ ಸಂಸದರ ಸಂಖ್ಯೆ

Webdunia
ಸೋಮವಾರ, 22 ಜೂನ್ 2020 (08:14 IST)
ಇಸ್ರೇಲ್ : ಕ್ಯಾಬಿನೆಟ್ ಸದಸ್ಯರಿಗೆ ತಮ್ಮ ಸ್ಥಾನಗಳನ್ನು ಬಿಟ್ಟುಕೊಡಲು ಅವಕಾಶ ನೀಡುವ ಹೊಸ ನಿಯಮಗಳು ಜಾರಿಯಾದ ಬಳಿಕ ಇಸ್ರೇಲ್ ಕ್ಯಾಬಿನೆಟ್ ನಲ್ಲಿ ಸಲಿಂಗಿ ಸಂಸದರ ಸಂಖ್ಯೆ ಹೆಚ್ಚಾಗಿದೆ ಎಂದು ಅಲ್ಲಿನ ಮಾಧ್ಯಮ ವರದಿ ಮಾಡಿದೆ.

120 ಸಂಸದರಿರುವ ಇಸ್ರೇಲ್ ಸೆನೆಟ್ ನಲ್ಲಿ 5 ಪಕ್ಷಗಳಿಂದ 6 ಸಲಿಂಗಿ ಸಂಸದರು ಸೇವೆಸಲ್ಲಿಸಿದ್ದರು ಎಂಬುದಾಗಿ ತಿಳಿದುಬಂದಿದೆ. ಯೋರಾಯ್ ಲಹವ್-ಹರ್ಟ್ ಜಾನೊ ಅವರು ಮುಂದಿನ ವಾರ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಆ ಮೂಲಕ ಅವರು ಆರನೇ ಸಲಿಂಗಿ ಸಂಸದರಾಗಲಿದ್ದಾರೆ.  

ಅಲ್ಲದೇ ಕಳೆದ ವರ್ಷ ತಾನು ಸಲಿಂಗಿ ಎಂದಿ ಘೋಷಿಸಿಕೊಂಡ ಸಂಸದನನ್ನು ಮಂತ್ರಿಯಾಗಿ ನೇಮಕಗೊಳಿಸಲಾಗಿತ್ತು. ಹಾಗೇ ಲಿಕುಡ್ ಪಕ್ಷದ ಅಮೀರ್ ಓಹಾನಾ ಅವರು ನ್ಯಾಯಾಂಗ ಸಚಿವರಾಗಿ ಆಯ್ಕೆಗೊಂಡ  ಇಸ್ರೇಲ್ ಕ್ಯಾಬಿನೆಟ್ ನ ಮೊದಲ ಸಲಿಂಗಿ ಸದಸ್ಯರಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments