Webdunia - Bharat's app for daily news and videos

Install App

ಮಾಲೀಕನ 11 ವರ್ಷದ ಮಗನ ಜೊತೆಗೆ ಸೆಕ್ಸ್ ಮಾಡಿದ ಮಹಿಳೆಗೆ ಏಳು ವರ್ಷ ಜೈಲು

Webdunia
ಭಾನುವಾರ, 2 ಡಿಸೆಂಬರ್ 2018 (07:27 IST)
ಸಿಂಗಾಪುರ : ಭಾರತೀಯ ಮೂಲದ ಮಹಿಳೆಯೊಬ್ಬಳು ಮಾಲೀಕನ 11 ವರ್ಷದ ಮಗನ  ಜೊತೆಗೆ ಸೆಕ್ಸ್ ಮಾಡಿ ಇದೀಗ ಜೈಲು ಶಿಕ್ಷೆಗೆ ಒಳಗಾಗಿರುವ ಘಟನೆ ಸಿಂಗಾಪುರದಲ್ಲಿ ನಡೆದಿದೆ.


ಈ ಮಹಿಳೆಗೆ 33 ವರ್ಷ ವಯಸ್ಸಾಗಿದ್ದು, ಉದ್ಯೋಗಕ್ಕಾಗಿ ಸಿಂಗಾಪುರಕ್ಕೆ ಜನವರಿ 2016 ರಂದು ಹೋಗಿದ್ದಳು. ಅಲ್ಲಿ ವ್ಯಕ್ತಿಯೊಬ್ಬರ ಮನೆಯಲ್ಲಿ ಸೇವಕಿಯಾಗಿ ಕೆಲಸ ಪಡೆದುಕೊಂಡಳು. ಆದರೆ ನಂತರ ಈಕೆ ಮಾಲೀಕನ 11 ವರ್ಷದ ಮಗನ ಜೊತೆಗೆ ಸೆಕ್ಸ್ ಮಾಡಿದ್ದಾಳೆ. ಅಲ್ಲದೇ ತನ್ನ ಮೊಬೈಲ್‍ನಲ್ಲಿ ಅದನ್ನು ವಿಡಿಯೋ ಮಾಡಿಕೊಂಡು ಅದನ್ನ ತೋರಿಸಿ ಬೆದರಿಕೆಯೊಡ್ಡಿ ಸುಮಾರು ನಾಲ್ಕು ತಿಂಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ್ದಾಳೆ.


ಮಗನ ಮಾನಸಿಕ ವರ್ತನೆಯಲ್ಲಿ ಬದಲಾವಣೆ ಕಂಡ ಪೋಷಕರು ಆತನ ಬಗ್ಗೆ ಹೆಚ್ಚು ಗಮನ ಕೊಡಲು ಶುರುಮಾಡಿದ್ದರು. ಈ ಸಂದರ್ಭದಲ್ಲಿ ಮಹಿಳೆ ಬಾಲಕನೊಂದಿಗೆ ಸೆಕ್ಸ್ ನಡೆಸುತ್ತಿರುವಾಗಲೇ ಮಾಲೀಕನ ಕೈಗೆ ಸಿಕ್ಕಿಬಿದ್ದಿದ್ದಳು.


ನಂತರ ಆಕೆಯನ್ನು ಪೊಲೀಸರಿಗೆ ಒಪ್ಪಿಸಿದ್ದು, ಮಹಿಳೆಯ ವಿರುದ್ಧ ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣದಡಿ ಪ್ರಕರಣ ದಾಖಲಾಗಿತ್ತು. ಕಳೆದ 18 ತಿಂಗಳಿನಿಂದ ಜೈಲು ಸೇರಿದ್ದ ಮಹಿಳೆಗೆ ಕೋರ್ಟ್ ನವೆಂಬರ್ 22ರಂದು ಏಳು ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ. ದಂಡ ವಿಧಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ