ಇಂಡೋನೇಷಿಯಾ : ಕೊರೊನಾ ಮಹಾಮಾರಿ ಇಡೀ ವಿಶ್ವದಾದ್ಯಂತ ವ್ಯಾಪಿಸಿರುವ ಈ ವೇಳೆಯಲ್ಲಿ ಮಾಸ್ಕ್ ಧರಿಸದೆ ಅಡ್ಡಾಡುತ್ತಿರುವವರಿಗೆ ಇಂಡೋನೇಷಿಯಾದಲ್ಲಿ ತಕ್ಕ ಶಿಕ್ಷೆ ವಿಧಿಸಿದ್ದಾರೆ.
ಹೌದು. ಕೊರೊನಾ ಭೀತಿ ಹಿನ್ನಲೆಯಲ್ಲಿ ಪ್ರತಿಯೊಬ್ಬರು ಮನೆಯಿಂದ ಹೊರಗೆ ಹೋಗುವಾಗ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗಿದೆ. ಆದರೆ ಈ ನಿಯಮವನ್ನು ಪಾಲಿಸದೆ ಕೆಲವರು ಮಾಸ್ಕ್ ಧರಿಸದೆ ಮನೆಯಿಂದ ಹೊರಗೆ ಬರುತ್ತಿದ್ದಾರೆ. ಆದಕಾರಣ ಇಂಡೋನೇಷಿಯಾದಲ್ಲಿ ಅಂತವರಿಗೆ ಕೊರೊನಾದಿಂದ ಸಾವನಪ್ಪಿದವರ ಶವ ಹೋಳಲು ಗುಂಡಿ ತೋಡುವ ಕೆಲಸ ನೀಡುವುದರ ಮೂಲಕ ಶಿಕ್ಷೆ ವಿಧಿಸಲಾಗಿದೆ.