Webdunia - Bharat's app for daily news and videos

Install App

ನಿಷೇಧದ ಬಳಿಕ ಚೀನಾದಿಂದಲೇ ಹೊರಬರಲು ನಿರ್ಧರಿಸಿದ ಟಿಕ್ ಟಾಕ್ ಸಂಸ್ಥೆ!

Webdunia
ಶನಿವಾರ, 11 ಜುಲೈ 2020 (09:34 IST)
ನವದೆಹಲಿ: ಭಾರತದ ಬಳಿಕ ಅಮೆರಿಕಾವೂ ಚೀನಾ ಮೂಲದ ಟಿಕ್ ಟಾಕ್ ಆಪ್ ಗೆ ನಿರ್ಬಂಧ ವಿಧಿಸಲು ಹೊರಟಿರುವುದು ಕಂಪನಿಗೆ ತಲ್ಲಣ ಉಂಟು ಮಾಡಿದೆ.

 

ಅಮೆರಿಕಾ ಮತ್ತು ಭಾರತದಲ್ಲಿ ಅತೀ ಹೆಚ್ಚು ಟಿಕ್ ಟಾಕ್ ಬಳಕೆದಾರರಿದ್ದರು. ಭಾರತದಲ್ಲಿ ಈಗಾಗಲೇ ನಿಷೇಧ ಹೇರಿರುವುದರಿಂದ ಸಂಸ್ಥೆಗೆ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ.

ಇದೀಗ ಅಮೆರಿಕಾದಲ್ಲಿ ಟಿಕ್ ಟಾಕ್ ನಿಷೇಧ ಮಾಡಿದರೆ ಕಂಪನಿ ಸಂಕಷ್ಟಕ್ಕೆ ಸಿಲುಕುವುದು ಗ್ಯಾರಂಟಿ. ಹೀಗಾಗಿ ಟಿಕ್ ಟಾಕ್ ನ ಮಾತೃ ಸಂಸ್ಥೆ ಬೈಟ್ ಡ್ಯಾನ್ಸ್ ಚೀನಾದಿಂದ ಹೊರಬಂದು ಬೇರೆ ರಾಷ್ಟ್ರದಲ್ಲಿ ತನ್ನ ಮುಖ್ಯ ಕಚೇರಿ ತೆರೆದು ತಾನು ಚೀನಾದಿಂದ ಪ್ರತ್ಯೇಕವಾಗಿರುವುದಾಗಿ ಸಂದೇಶ ನೀಡಲು ತೀರ್ಮಾನಿಸಿದೆ. ಹೀಗಾದರೂ ಜಾಗತಿಕ ಮಟ್ಟದಲ್ಲಿ ತನ್ನ ಮೇಲೆ ಹಲವು ರಾಷ್ಟ್ರಗಳು ನಿರ್ಬಂಧ ವಿಧಿಸಲು ತೀರ್ಮಾನಿಸುವುದರಿಂದ ತಪ್ಪಿಸಿಕೊಳ್ಳಲು ಪ್ರಯತ್ನ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments