Webdunia - Bharat's app for daily news and videos

Install App

ವಾಗ್ದಂಡನೆಗೆ ಗುರಿಯಾದ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್

Webdunia
ಭಾನುವಾರ, 15 ಡಿಸೆಂಬರ್ 2019 (06:49 IST)
ವಾಷಿಂಗ್ಟನ್ : ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ವಾಗ್ದಂಡನೆಗೆ ಗುರಿಪಡಿಸಲು ಅಮೇರಿಕ ಸಂಸತ್ ನ ನ್ಯಾಯಾಂಗ ಸಮಿತಿ ಅನುಮತಿ ನೀಡಿದೆ.



ಟ್ರಂಪ್ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದು, ಡೆಮೋಕ್ರೆಟಿಕ್ ಪಕ್ಷದ ಜೋ ಬಿಡೆನ್ ವಿರುದ್ಧ ತನಿಖೆ ನಡೆಸಲು ಉಕ್ರೈನ್ ಮೇಲೆ ಒತ್ತಡ ಹೇರಿದ್ದಾರೆಂಬ ಆರೋಪದಡಿ ಅಮೇರಿಕ ಸಂಸತ್ ನ ನ್ಯಾಯಾಂಗ ಸಮಿತಿ ಈ ನಿರ್ಧಾರ ಕೈಗೊಂಡಿದೆ. ಈ ಮೂಲಕ ಡೊನಾಲ್ಡ್ ಟ್ರಂಪ್ ಅಮೇರಿಕಾದ ರಾಜಕೀಯದಲ್ಲಿ  ವಾಗ್ದಂಡನೆಗೆ ಗುರಿಯಾದ 3ನೇ ಅಧ್ಯಕ್ಷರಾಗಲಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ಟ್ರಂಪ್ ನೇತೃತ್ವದ ರಿಪಬ್ಲಿಕನ್ ಪಕ್ಷದ ಸದಸ್ಯರು , 2016ರ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವು ಸಾಧಿಸಿರುವುದನ್ನು ಸಹಿಸಲಾಗದೆ ಈ ಆರೋಪ ಮಾಡಿದ್ದಾರೆ ಎಂದು ಡೆಮೋಕ್ರೆಟಿಕ್ ಪಕ್ಷದವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments