Webdunia - Bharat's app for daily news and videos

Install App

ಅಮೆರಿಕಾ ಅಧ್ಯಕ್ಷರ ಹೇಳಿಕೆ ನಾಯಿ ಬೊಗಳಿದಂತೆ ಎಂದ ಉತ್ತರ ಕೊರಿಯಾ

Webdunia
ಗುರುವಾರ, 21 ಸೆಪ್ಟಂಬರ್ 2017 (10:25 IST)
ನವದೆಹಲಿ: ಅಮೆರಿಕಾ ಮತ್ತು  ಉತ್ತರ ಕೊರಿಯಾ ನಡುವೆ ಮಾತಿನ ಯುದ್ಧ ಜೋರಾಗಿದೆ. ಉತ್ತರ ಕೊರಿಯಾವನ್ನು ನಾಶ ಮಾಡುವುದಾಗಿ ಮಾಡುವುದಾಗಿ ಬೆದರಿಕೆ ಹಾಕಿರುವ ಅಮೆರಿಕಾ ಅಧ್ಯಕ್ಷರ ಹೇಳಿಕೆ ನಾಯಿ ಬೊಗಳಿದಂತೆ ಎಂದು ಉತ್ತರ ಕೊರಿಯಾ ಹೇಳಿದೆ.

 
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ ಹೇಳಿಕೆ ನಾಯಿ ಬೊಗಳಿದಂತೆ. ಅದಕ್ಕೆಲ್ಲಾ ನಾವು ಜಗ್ಗುವುದಿಲ್ಲ ಎಂದು ಉ.ಕೊರಿಯಾ ಹೇಳಿಕೊಂಡಿದೆ. ಅಮೆರಿಕಾ ಅಧ್ಯಕ್ಷ ಟ್ರಂಪ್ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡುತ್ತಾ ಅಣ್ವಸ್ತ್ರ ಬೆದರಿಕೆ ಹಾಕುತ್ತಿರುವ ಉತ್ತರ ಕೊರಿಯಾವನ್ನು ನಿರ್ನಾಮ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.

ಬೊಗಳುವ ನಾಯಿ ಕಚ್ಚುವುದಿಲ್ಲ ಎಂಬ ಹೇಳಿಕೆಯೇ ಇದೆ. ಹಾಗೇ ಅಮೆರಿಕಾ ಅಧ್ಯಕ್ಷರು ಹೇಳಿದಷ್ಟು ಸುಲಭವಾಗಿ ಉತ್ತರ ಕೊರಿಯಾವನ್ನು ಹೊಡೆದುರುಳಿಸಲು ಸಾಧ್ಯವಾಗದು. ಅವರಿಂದ ಏನೂ ಮಾಡಲು ಸಾಧ್ಯವಿಲ್ಲ’ ಎಂದು ಉತ್ತರ ಕೊರಿಯಾ ವಿದೇಶಾಂಗ ಸಚಿವ ರಿ ಯಂಗ್ ಹೊ  ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ…  ಕೇಜ್ರಿವಾಲ್-ಕಮಲ್ ಹಾಸನ್ ಮೀಟಿಂಗ್! ಏನಿದರ ಮರ್ಮ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments