Webdunia - Bharat's app for daily news and videos

Install App

ಮುಂದಿನ ಐಪಿಎಲ್ ಗೆ ಸಿಎಸ್ ಕೆಯಿಂದ ಈ ಕ್ರಿಕೆಟಿಗರು ಔಟ್?

Webdunia
ಮಂಗಳವಾರ, 3 ನವೆಂಬರ್ 2020 (10:05 IST)
ಚೆನ್ನೈ: ಈ ಬಾರಿಯ ಐಪಿಎಲ್ ನಿಂದ ಮೊದಲನೆಯ ತಂಡವಾಗಿ ಹೊರಬಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂದಿನ ಐಪಿಎಲ್ ಗೆ ತಂಡದಲ್ಲಿ ಭಾರೀ ಬದಲಾವಣೆ ತರುವ ಸಾಧ‍್ಯತೆಯಿದೆ.

 
ಆದರೆ ನಾಯಕ ಧೋನಿ ಮುಂದಿನ ಐಪಿಎಲ್ ನಲ್ಲೂ ಆಡುವುದಾಗಿ ತಿಳಿಸಿರುವುದರಿಂದ ಅವರೇ ನಾಯಕರಾಗಿ ಮುಂದುವರಿಯುವುದು ಖಚಿತವಾಗಿದೆ. ಆದರೆ ಉಳಿದ ಆಟಗಾರರು ತಂಡದಿಂದ ಹೊರಹೋಗುವ ಸಾಧ್ಯತೆಯಿದೆ. ಅವರಲ್ಲಿ ಪ್ರಮುಖರಾದವರು ಕೇದಾರ್ ಜಾಧವ್, ಪಿಯೂಷ್ ಚಾವ್ಲಾ ಮತ್ತು ಶೇನ್ ವ್ಯಾಟ್ಸನ್. ಈ ಮೂರೂ ಆಟಗಾರರ ಮೇಲೆ ಫ್ರಾಂಚೈಸಿಗೆ ಭಾರೀ ಭರವಸೆಯಿತ್ತು. ಆದರೆ ಮೂವರೂ ಹೀನಾಯ ಪ್ರದರ್ಶನವಿತ್ತಿದ್ದಾರೆ. ಈ ಪೈಕಿ ಶೇನ್ ವ್ಯಾಟ್ಸನ್ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ. ಇವರು ತಮ್ಮ ಸ್ಥಾನಕ್ಕೆ ತಕ್ಕ ಆಟವಾಡಿದ್ದರೆ ಚೆನ್ನೈಗೆ ಈ ಬಾರಿ ಈ ಗತಿ ಬರುತ್ತಿರಲಿಲ್ಲ. ಹೀಗಾಗಿ ಪ್ರದರ್ಶನ ನೀಡದ ಆಟಗಾರರನ್ನು ಹೊರಹಾಕುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ಮುಂದಿನ ಸುದ್ದಿ
Show comments