ನನ್ನ ಬ್ಯಾಟಿಂಗ್ ಅನುಕರಿಸಬೇಡಿ: ತಂಡಕ್ಕೆ ಖಡಕ್ ಎಚ್ಚರಿಕೆ ನೀಡಿದ ಧೋನಿ

Webdunia
ಭಾನುವಾರ, 11 ಅಕ್ಟೋಬರ್ 2020 (11:33 IST)
ದುಬೈ: ಐಪಿಎಲ್ 13 ರಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಾಕಷ್ಟು ಟೀಕೆ ಎದುರಿಸುತ್ತಿದೆ. ಆರ್ ಸಿಬಿ ವಿರುದ್ಧ ಸೋಲಿನ ಬಳಿಕ ನಾಯಕ ಧೋನಿ ಸಹ ಕ್ರಿಕೆಟಿಗರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.


ನಾವು ಬ್ಯಾಟಿಂಗ್ ನಲ್ಲಿ ಬದಲಾವಣೆ ತರಬೇಕಿದೆ. ಇಂದೂ ಕೂಡಾ ಬ್ಯಾಟಿಂಗ್ ನಿಂದಾಗಿಯೇ ಸೋತಿದ್ದೇವೆ. ಇದರ ಬಗ್ಗೆ ಗಂಭೀರವಾಗಿ ಯೋಚಿಸಲೇಬೇಕು. ನನ್ನ ರೀತಿಯ ಹೊಡೆತದ ಬಗ್ಗೆ ಯೋಚನೆ ಮಾಡದೇ,  ಸ್ವಲ್ಪ ಆಕ್ರಮಣಕಾರಿ ಬ್ಯಾಟಿಂಗ್ ಮಾಡುವ ಬಗ್ಗೆ ಯೋಚನೆ ಮಾಡಬೇಕಿದೆ. 15 ಓವರ್ ಬಳಿಕ ಔಟಾದರೂ ಪರವಾಗಿಲ್ಲ, ನಾವು ದೊಡ್ಡ ಹೊಡೆತಗಳಿಗೆ ಕೈ ಹಾಕುವುದನ್ನು ಅಭ್ಯಾಸ ಮಾಡಬೇಕು ಎಂದು ಧೋನಿ ಖಡಕ್ ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG VS IND Test: ಲಾರ್ಡ್ಸ್‌ನಲ್ಲಿ ಶತಕ ಬಾರಿಸಿ ಅಬ್ಬರಿಸಿದ ಯಾಸ್ತಿಕಾ ಭಾಟಿಯಾಳಿಂದ ಹೊಸ ರೆಕಾರ್ಡ್‌

ಬಿಸಿಸಿಐಗೆ ಈ ರೀತಿ ಕೌಂಟರ್ ಕೊಟ್ರಾ ಸೂರ್ಯಕುಮಾರ್ ಯಾದವ್ , ಏನಿದು ಟೀ ಶರ್ಟ್‌ ಸಂದೇಶ

ವಿಡಿಯೊ: ಸ್ವಿಟ್ಜರ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಮೆಸ್ಸಿ ಪಡೆ

ಸ್ವಲ್ಪನಾದ್ರೂ ನಾಚಿಕೆ ಇದ್ರೆ... ಗೌತಮ್ ಗಂಭೀರ್ ಹಳೇ ಹೇಳಿಕೆಯನ್ನೇ ತಿರುಗಿಸಿ ಟಾಂಗ್ ಕೊಟ್ಟ ಫ್ಯಾನ್ಸ್

IND vs ENG Test: ಕ್ರಾಂತಿ ಗೌಡ್‌ ಬಿರುಗಾಳಿಗೆ ಕುಸಿದ ಇಂಗ್ಲೆಂಡ್‌: ಭಾರತಕ್ಕೆ 115 ರನ್​ಗಳ ಮುನ್ನಡೆ

ಮುಂದಿನ ಸುದ್ದಿ
Show comments