ಎದುರಾಳಿಯಾದರೂ ಎಬಿಡಿ ವಿಲಿಯರ್ಸ್ ರನ್ನು ಭರಪೂರ ಹೊಗಳಿದ ದಿನೇಶ್ ಕಾರ್ತಿಕ್

Webdunia
ಮಂಗಳವಾರ, 13 ಅಕ್ಟೋಬರ್ 2020 (10:22 IST)
ದುಬೈ: ಆರ್ ಸಿಬಿ ಗೆಲುವಿಗೆ ಮುನ್ನುಡಿ ಬರೆದ ಸ್ಪೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಬ್ಯಾಟಿಂಗ್ ಶೈಲಿಯನ್ನು ಎದುರಾಳಿ ಕೆಕೆಆರ್ ನಾಯಕ ದಿನೇಶ್ ಕಾರ್ತಿಕ್ ಭರಪೂರ ಹೊಗಳಿದ್ದಾರೆ.


ಪಂದ್ಯದ ಬಳಿಕ ಮಾತನಾಡಿರುವ ದಿನೇಶ್ ಕಾರ್ತಿಕ್ ‘ತಾನು ಯಾಕೆ ಶ್ರೇಷ್ಠ ಆಟಗಾರ ಎಂಬುದನ್ನು ಎಬಿಡಿ ತೋರಿಸಿಕೊಟ್ಟಿದ್ದಾರೆ.  ಬ್ಯಾಟಿಂಗ್ ಸುಲಭವಾಗಿರಲಿಲ್ಲ. ಹಾಗಿದ್ದರೂ ಅವರು ಅದನ್ನು ಸುಲಭವೆಂಬಂತೆ ಮಾಡಿ ತೋರಿಸಿದರು. ಕೊನೆಯ ಹಂತದಲ್ಲಿ ಬ್ಯಾಟಿಂಗ್ ಮಾಡಿ 80 ರನ್ ಗಳಿಸುವುದೆಂದರೆ ಸುಲಭದ ಮಾತಲ್ಲ’ ಎಂದು ಎಬಿಡಿಯನ್ನು ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಮುಂದಿನ ಸುದ್ದಿ
Show comments