Daily Horoscope
✕

ಐಪಿಎಲ್ 13: ಸೋಲಿನ ಸುಳಿಯಲ್ಲಿರುವ ಸಿಎಸ್ ಕೆ ಗುಡ್ ನ್ಯೂಸ್

Webdunia
ಬುಧವಾರ, 30 ಸೆಪ್ಟಂಬರ್ 2020 (09:39 IST)
ದುಬೈ: ಸತತ ಎರಡು ಸೋಲಿನಿಂದಾಗಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಜಾರಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸಂತಸದ ಸುದ್ದಿಯೊಂದು ಸಿಕ್ಕಿದೆ.



ಗಾಯದ ಕಾರಣದಿಂದ ಕಳೆದ ಎರಡು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದ ಮಧ‍್ಯಮ ಕ್ರಮಾಂಕದ ಪ್ರಮುಖ ಬ್ಯಾಟ್ಸ್ ಮನ್ ಅಂಬಟಿ ರಾಯುಡು ಮತ್ತು ಖ್ಯಾತ ಆಲ್ ರೌಂಡರ್ ಡ್ವಾನ್ ಬ್ರಾವೋ ಚೇತರಿಸಿಕೊಂಡಿದ್ದು, ಮುಂದಿನ ಪಂದ್ಯಕ್ಕೆ ಲಭ್ಯರಾಗಲಿದ್ದಾರೆ. ಇದು ಚೆನ್ನೈಗೆ ಸಮಾಧಾನ ನೀಡಲಿದೆ. ಕಳೆದ ಪಂದ್ಯ ಸೋತ ಬಳಿಕ ಸ್ವತಃ ಧೋನಿ ಅಂಬಟಿ ರಾಯುಡು ಕೊರತೆ ತಂಡಕ್ಕೆ ಕಾಡುತ್ತಿದೆ ಎಂದಿದ್ದರು. ಇದೀಗ ಈ ಆಟಗಾರರು ತಂಡಕ್ಕೆ ಮರಳಿದರೆ ದೊಡ್ಡ ಬಲ ಸಿಕ್ಕಂತಾಗುತ್ತದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments