Webdunia - Bharat's app for daily news and videos

Install App

ದೀಪಾವಳಿ ಬಳಿಕ ಮುಂದಿನ ಐಪಿಎಲ್ ಗೆ ಬಿಡ್ಡಿಂಗ್ ಶುರು

Webdunia
ಶುಕ್ರವಾರ, 13 ನವೆಂಬರ್ 2020 (09:21 IST)
ಮುಂಬೈ: ಈ ದೀಪಾವಳಿ ಮುಗಿದ ಬಳಿಕ ಮುಂದಿನ ಆವೃತ್ತಿಯ ಐಪಿಎಲ್ ಗೆ ಬಿಸಿಸಿಐ ತಯಾರಿ ಶುರು ಮಾಡಲಿದೆ ಎಂಬ ಸುದ್ದಿ ಓಡಾಡುತ್ತಿದೆ.


2021 ರ ಐಪಿಎಲ್ ‍ಗೆ ಬಿಸಿಸಿಐ ಹೊಸ ತಂಡಗಳನ್ನು ಸೇರ್ಪಡೆಗೊಳಿಸಲು ಚಿಂತನೆ ನಡಸಿದೆ. ಹೀಗಾಗಿ ಈ ಹೊಸ ತಂಡಗಳ ಬಿಡ್ಡಿಂಗ್ ನ್ನು ದೀಪಾವಳಿ ಬಳಿಕ ಮಾಡುವ ಸಾಧ‍್ಯತೆಯಿದೆ ಎನ್ನಲಾಗಿದೆ. ಈಗಾಗಲೇ ಮಲಯಾಳಂ ನಟ ಮೋಹನ್ ಲಾಲ್ ಹೊಸ ತಂಡಕ್ಕೆ ಬಿಡ್ಡಿಂಗ್ ಸಲ್ಲಿಸಲಿದ್ದಾರೆ ಎಂಬ ಸುದ್ದಿ ಓಡಾಡುತ್ತಿದೆ. ಮತ್ತೊಂದೆಡೆ ಗುಜರಾತ್ ನಿಂದ ಹೊಸ ಟೀಂ ಉದಯವಾಗಬಹುದು ಎಂಬ ಸುದ್ದಿ ಬರುತ್ತಿದೆ. ಹೀಗಾಗಿ ಇದೆಲ್ಲದಕ್ಕೂ ಸದ್ಯದಲ್ಲೇ ಉತ್ತರ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments