Webdunia - Bharat's app for daily news and videos

Install App

ಐಪಿಎಲ್ ನಿಂದ ಹೊರಬಿದ್ದ ಇಶಾಂತ್ ಶರ್ಮಾ

Webdunia
ಮಂಗಳವಾರ, 13 ಅಕ್ಟೋಬರ್ 2020 (11:25 IST)
ದುಬೈ: ಐಪಿಎಲ್ ನಿಂದ ಮತ್ತೊಬ್ಬ ಕ್ರಿಕೆಟಿಗ ಗಾಯಾಳುವಾಗಿ ಹೊರಬಿದ್ದಿದ್ದಾರೆ. ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ವೇಗಿ ಇಶಾಂತ್ ಶರ್ಮಾ ಸರದಿ.


ಪಕ್ಕೆಲುಬಿನ ಗಾಯಕ್ಕೊಳಗಾಗಿರುವ ಇಶಾಂತ್ ಶರ್ಮಾ ಐಪಿಎಲ್ 13 ರಿಂದ ಹೊರಬರಬೇಕಾಗಿದೆ. ಅಕ್ಟೋಬರ್ 7 ರಂದು ತಂಡದ ಟ್ರೈನಿಂಗ್ ಸೆಷನ್ ನಡುವೆ ಬೌಲಿಂಗ್ ಮಾಡುವಾಗ ನೋವಿಗೊಳಗಾಗಿದ್ದರು. ಗಾಯ ಗಂಭೀರವಾಗಿರುವ ಹಿನ್ನಲೆಯಲ್ಲಿ ಅವರು ಐಪಿಎಲ್ 13 ರಿಂದ ಅನಿವಾರ್ಯವಾಗಿ ಹೊರನಡೆಯಬೇಕಾಗಿದೆ ಎಂದು ಡೆಲ್ಲಿ ತಂಡ ಪ್ರಕಟಣೆಯಲ್ಲಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments