Webdunia - Bharat's app for daily news and videos

Install App

ಐಪಿಎಲ್ 13: ದಾಖಲೆ ಮಾಡಿದ ಕಗಿಸೊ ರಬಾಡ, ಡೆಲ್ಲಿ ಕ್ಯಾಪಿಟಲ್ಸ್ ತಂಡ

Webdunia
ಸೋಮವಾರ, 9 ನವೆಂಬರ್ 2020 (09:12 IST)
ದುಬೈ: ಐಪಿಎಲ್ 13 ರ ಫೈನಲ್ಸ್ ತಲುಪಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹಾಗೂ ಡೆಲ್ಲಿ ವೇಗಿ ಕಗಿಸೊ ರಬಾಡ ಹೊಸ ದಾಖಲೆಯೊಂದನ್ನು ಮಾಡಿದ್ದಾರೆ.


ಡೆಲ್ಲಿ ಇದೇ ಮೊದಲ ಬಾರಿಗೆ ಐಪಿಎಲ್ ಫೈನಲ್ಸ್ ತಲುಪಿದ ಸಾಧನೆ ಮಾಡಿದೆ. ಇನ್ನು, ಡೆಲ್ಲಿ ವೇಗಿ ಕಗಿಸೊ ರಬಾಡ ಈ ಬಾರಿಯ ಐಪಿಎಲ್ ನಲ್ಲಿ ಅದ್ಭುತ ಬೌಲಿಂಗ್ ಮಾಡುತ್ತಿದ್ದು ನಿನ್ನೆ 4 ವಿಕೆಟ್ ಕಬಳಿಸಿದ ಅವರು ಈ ಐಪಿಎಲ್ ನಲ್ಲಿ ಒಟ್ಟು 29 ವಿಕೆಟ್ ಕಬಳಿಸಿದರು. ಇದರೊಂದಿಗೆ ಒಂದೇ ಐಪಿಎಲ್ ಸೀಸನ್ ನಲ್ಲಿ ಗರಿಷ್ಠ ವಿಕೆಟ್ ಗಳಿಸಿದ ಬೌಲರ್ ಗಳ ಪಟ್ಟಿಯಲ್ಲಿ ಮುತ್ತಯ್ಯ ಮುರಳೀಧರನ್ ನಂತರದ ಎರಡನೇ ಸ್ಥಾನ ಪಡೆದರು. 12 ಪಂದ್ಯಗಳಿಂದ ಅವರು 29 ವಿಕೆಟ್ ಕಬಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

ಮುಂದಿನ ಸುದ್ದಿ
Show comments