Webdunia - Bharat's app for daily news and videos

Install App

ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಕಟ್ಟಿ ಹಾಕಲು ಪ್ಲ್ಯಾನ್ ಮಾಡಿರುವ ರಾಜಸ್ಥಾನ್

Webdunia
ಗುರುವಾರ, 1 ಅಕ್ಟೋಬರ್ 2020 (11:24 IST)
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಇಂದು ಐಪಿಎಲ್ ಪಂದ್ಯ ನಡೆಯಲಿದ್ದು, ಮುಂಬೈಗೆ ಪಂಜಾಬ್ ನಾಯಕ ರಾಹುಲ್, ಮಯಾಂಕ್ ಅಗರ್ವಾಲ್ ರದ್ದೇ ಚಿಂತೆಯಾಗಿದೆ.


ಮಯಾಂಕ್ ಮತ್ತು ಕೆಎಲ್ ರಾಹುಲ್ ಇದುವರೆಗೆ ಪಂಜಾಬ್ ಅತ್ಯುತ್ತಮ ಆರಂಭ ಒದಗಿಸಿದ್ದಾರೆ. ಈ ಇಬ್ಬರು ಕನ್ನಡಿಗ ಕುಚಿಕುಗಳು ಪಂಜಾಬ್ ಬ್ಯಾಟಿಂಗ್ ಆಧಾರ ಸ್ತಂಬಗಳು. ಒಂದು ವೇಳೆ ಇವರನ್ನು ಬೇಗನೇ ಕಟ್ಟಿ ಹಾಕಿದರೆ ಅರ್ಧ ಪಂದ್ಯ ಗೆದ್ದಂತೇ. ಹೀಗಾಗಿ ಇಬ್ಬರನ್ನೂ ಬೇಗನೇ ಪೆವಿಲಿಯನ್ ಗೆ ಕಳುಹಿಸಲು ಯೋಜನೆ ರೂಪಿಸಿರುವುದಾಗಿ ಮುಂಬೈ ಬೌಲಿಂಗ್ ಕೋಚ್ ಶೇನ್ ಬಾಂಡ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments