ಐಪಿಎಲ್ 14 ಗೆ ಹೊಸ ತಂಡ ಸೇರ್ಪಡೆ: ಯಾವ ರಾಜ್ಯದ್ದು?

Webdunia
ಗುರುವಾರ, 12 ನವೆಂಬರ್ 2020 (08:49 IST)
ಮುಂಬೈ: ಐಪಿಎಲ್ 13 ಈಗಷ್ಟೇ ಮುಕ್ತಾಯಗೊಂಡಿದ್ದು, ಐಪಿಎಲ್ 14 ಗೆ ಈಗಲೇ ತಯಾರಿ ಶುರುವಾಗಿದೆ. ಜನವರಿ, ಫೆಬ್ರವರಿಯಲ್ಲಿ ಹರಾಜು ಪ್ರಕ್ರಿಯೆ ನಡೆಯುವ ಸಾಧ‍್ಯತೆಯಿದೆ.


ಮೂಲಗಳ ಪ್ರಕಾರ ಮುಂದಿನ ಐಪಿಎಲ್ ಮತ್ತೊಂದು ಹೊಸ ತಂಡ ಸೇರ್ಪಡೆಯಾಗುವ ಸಾಧ‍್ಯತೆಯಿದೆ. ಅದು ಗುಜರಾತ್ ನಿಂದ ಆಗಿರಬಹುದು ಎನ್ನಲಾಗುತ್ತಿದೆ. ಆದರೆ ಇದು ಇನ್ನೂ ಕನ್ ಫರ್ಮ್ ಆಗಿಲ್ಲ. ಏಪ್ರಿಲ್-ಮೇಯಲ್ಲಿ ಭಾರತದಲ್ಲೇ ಮುಂದಿನ ಐಪಿಎಲ್ ನಡೆಯಲಿದೆ ಎಂದು ಗಂಗೂಲಿ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಈ ಐಪಿಎಲ್ ನ್ನು ಮತ್ತಷ್ಟು ಆಕರ್ಷಕವಾಗಿ ಮಾಡಲು ಹೊಸ ತಂಡಗಳ ಸೇರ್ಪಡೆ ಬಗ್ಗೆ ಬಿಸಿಸಿಐ ಚಿಂತನೆ ನಡೆಸಿದೆ. ಹಿಂದೆ ಇದ್ದ ಪುಣೆ ತಂಡವೂ ಮತ್ತೆ ಬಂದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಂಡಕ್ಕೆ ಆಯ್ಕೆ ಮಾಡಿದ್ಯಾಕೆ.. ನೆಟ್ಸ್ ನಲ್ಲೂ ವೈಭವ್ ಸೂರ್ಯವಂಶಿಗೆ ಇದೆಂಥಾ ಅವಸ್ಥೆ Video

ಅವಕಾಶ ಸಿಗ್ತಿಲ್ಲ... ಏಕಾಂಗಿಯಾಗಿ ನಿಂತಿದ್ದ ವೈಭವ್ ಸೂರ್ಯವಂಶಿ ನೋಡಿ ಸಂಜು ಸ್ಯಾಮ್ಸನ್ ಮಾಡಿದ್ದೇನು ನೋಡಿ Video

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

IND vs ENG: ಏನೋ ಮಾಡ್ತಿದ್ದೀಯಾ ಇಶಾನ್... ಮೈದಾನದಲ್ಲೇ ಕಿತ್ತಾಡಿದ ಅಭಿಷೇಕ್ ಶರ್ಮಾ Video

ಮುಂದಿನ ಸುದ್ದಿ
Show comments