ಮುಂದಿನ ಐಪಿಎಲ್ ಗೆ ಆರ್ ಸಿಬಿಯ ಈ ಆಟಗಾರರಿಗೆ ಕೊಕ್

Webdunia
ಸೋಮವಾರ, 16 ನವೆಂಬರ್ 2020 (09:46 IST)
ಬೆಂಗಳೂರು: ಐಪಿಎಲ್ 13 ಮುಗಿದ ಬೆನ್ನಲ್ಲೇ ಎಲ್ಲಾ ಫ‍್ರಾಂಚೈಸಿಗಳೂ ತಮ್ಮ ಈ ಆವೃತ್ತಿಯ ಪ್ರದರ್ಶನ ನೋಡಿಕೊಂಡು ಮುಂದಿನ ಐಪಿಎಲ್ ಗೆ ತಯಾರಿ ಆರಂಭಿಸಿದ್ದಾರೆ.


ಮೂಲಗಳ ಪ್ರಕಾರ ಆರ್ ಸಿಬಿ ಕೂಡಾ ತನ್ನ ಬಳಿಯಿರುವ ಆಡದ ಆಟಗಾರರಿಗೆ ಕೊಕ್ ನೀಡುವ ಸಾಧ್ಯತೆಯಿದೆ. ಆ ಪೈಕಿ ಪ್ರಮುಖರೆಂದರೆ ವೇಗಿ ಉಮೇಶ್ ಯಾದವ್, ಡೇಲ್ ಸ್ಟೈನ್ ಮತ್ತು ಜೋಶ್ ಫಿಲಿಪ್ಪೆ. ಈ ಮೂವರೂ ಆಟಗಾರರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಬಂದಿಲ್ಲ. ಅದರಲ್ಲೂ ಮೊಹಮ್ಮದ್ ಸಿರಾಜ್ ರಂತಹ ಯುವ ವೇಗಿಗಳು ಅದ್ಭುತ ಪ್ರದರ್ಶನ ನೀಡುತ್ತಿರುವಾಗ ಉಮೇಶ್ ಯಾದವ್, ಸ್ಟೈನ್ ರಂತಹ ಅನುಭವಿಗಳನ್ನು ಮುಂದಿನ ಐಪಿಎಲ್ ಗೆ ಆರ್ ಸಿಬಿ ಹೊರಕ್ಕಿಟ್ಟರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಮುಂದಿನ ಸುದ್ದಿ
Show comments