Daily Horoscope
✕

ಧೋನಿ ಪುತ್ರಿಗೆ ಬೆದರಿಕೆ ಬಗ್ಗೆ ಪಾಕ್ ಕ್ರಿಕೆಟಿಗ ಶಾಹಿದ್ ಅಫ್ರಿದಿ ಹೇಳಿಕೆ

Webdunia
ಮಂಗಳವಾರ, 13 ಅಕ್ಟೋಬರ್ 2020 (09:55 IST)
ಮುಂಬೈ: ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ ನೀಡಿದ್ದಕ್ಕೆ ಗುಜರಾತ್ ಮೂಲದ ಯುವಕನೊಬ್ಬ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಪುತ್ರಿ ಜೀವಾ ಬಗ್ಗೆ ಕೀಳು ಮಟ್ಟದ ಬೆದರಿಕೆ ಹಾಕಿದ್ದರ ಬಗ್ಗೆ ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಪ್ರತಿಕ್ರಿಯಿಸಿದ್ದಾರೆ.

 

‘ಧೋನಿ ಮತ್ತು ಕುಟುಂಬದವರ ಮೇಲೆ ಯಾವ ರೀತಿಯ ಟೀಕೆ ಮಾಡಲಾಗಿದೆ ಎಂದು ನನಗೆ ಸರಿಯಾಗಿ ಗೊತ್ತಿಲ್ಲ. ಆದರೆ ಭಾರತ ಕ್ರಿಕೆಟ್ ತಂಡವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ, ನಾಯಕನ ಮೇಲೆ ನಿವೃತ್ತಿಯಾದ ಬಳಿಕ ಈ ರೀತಿಯ ಟೀಕೆ ಮಾಡಿ ಅವಮಾನಿಸುವುದು ಸರಿಯಲ್ಲ’ ಎಂದು ಅಫ್ರಿದಿ ಹೇಳಿದ್ದಾರೆ. ಜೀವಾ ಧೋನಿ ಮೇಲೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments