Daily Horoscope
✕

ಜೀವಾ ಧೋನಿಗೆ ಬೆದರಿಕೆ ಹಾಕಿದ ವ್ಯಕ್ತಿ ಅರೆಸ್ಟ್

Webdunia
ಸೋಮವಾರ, 12 ಅಕ್ಟೋಬರ್ 2020 (10:42 IST)
ಮುಂಬೈ: ಸಿಎಸ್ ಕೆ ಸೋಲಿನ ಹತಾಶೆಯಲ್ಲಿ ಧೋನಿ ಪುತ್ರಿ ಜೀವಾಳನ್ನು ಮಾನಭಂಗ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.


ಗುಜರಾತ್ ನ ಕಛ್ ಜಿಲ್ಲೆಯ ಅಪ್ರಾಪ್ತ ಯುವಕನೊಬ್ಬ ಈ ರೀತಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ. ಆತನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪ್ಲಸ್ ಟು ವಿದ್ಯಾರ್ಥಿಯಾಗಿದ್ದು, ಧೋನಿ ಪತ್ನಿ ಸಾಕ್ಷಿ ಧೋನಿ ಇನ್ ಸ್ಟಾಗ್ರಾಂ ಪೋಸ್ಟ್ ಒಂದರಲ್ಲಿ ಈ ರೀತಿ ಅಶ್ಲೀಲ ಕಾಮೆಂಟ್ ಮಾಡಿದ್ದ. ಇದರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments