ಹಳೆಯ ಘಟನೆ ನೆನಪಿಸಿ ಯಜುವೇಂದ್ರ ಚಾಹಲ್ ಗೆ ಎಚ್ಚರಿಕೆ ಕೊಟ್ಟ ಯುವರಾಜ್ ಸಿಂಗ್

Webdunia
ಬುಧವಾರ, 14 ಅಕ್ಟೋಬರ್ 2020 (10:35 IST)
ದುಬೈ: ಐಪಿಎಲ್ 13 ರ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಹೆಚ್ಚು ರನ್ ನೀಡದೇ ಎದುರಾಳಿಗಳನ್ನು ಕಟ್ಟಿ ಹಾಕಿದ ಯಜುವೇಂದ್ರ ಚಾಹಲ್ ಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಲೈಟಾಗಿ ಕಾಲೆಳೆದಿದ್ದಾರೆ.


ಚಾಹಲ್ ಈ ಕೂಟದಲ್ಲಿ ಅತ್ಯುತ್ತಮ ಬೌಲಿಂಗ್ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಯುವಿ, ಚಾಹಲ್ ರನ್ನು ಟ್ರೋಲ್ ಮಾಡಿದ್ದಾರೆ. ‘ನೀನು ಯಾರಿಗೂ ಹೊಡೆಯಲು ಬಿಡುತ್ತಿಲ್ಲ! ಮೈದಾನಕ್ಕೆ ವಾಪಸ್ ಬರಲೇ ಎನಿಸುತ್ತಿದೆ. ಗ್ರೇಟ್ ಸ್ಪೆಲ್ ಯುಜಿ’ ಎಂದು ಹೊಗಳುವ ಜತೆಗೆ ತಾವು ಹಿಂದೆ ಚಾಹಲ್ ಬೌಲಿಂಗ್ ನಲ್ಲಿ ಮೂರು ಸಿಕ್ಸರ್ ಹೊಡೆದಿದ್ದನ್ನು ನೆನಪಿಸಿ ಟ್ರೋಲ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಚಾಹಲ್ ‘ಮೂರು ಬಾಲ್ ನಲ್ಲಿ ಮೂರು ಸಿಕ್ಸರ್ ಇನ್ನೂ ನಾನು ಮರೆತಿಲ್ಲ ಭಯ್ಯಾ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

ಮುಂದಿನ ಸುದ್ದಿ
Show comments