ಐಪಿಎಲ್ 14: ಸಿಎಸ್ ಕೆಗೆ ಕೈಕೊಟ್ಟ ಬ್ಯಾಟಿಂಗ್

Webdunia
ಭಾನುವಾರ, 19 ಸೆಪ್ಟಂಬರ್ 2021 (20:35 IST)
ದುಬೈ: ಐಪಿಎಲ್ 14 ರ ಎರಡನೇ ಭಾಗದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರಂಭಿಕ ಕುಸಿತ ಅನುಭವಿಸಿದೆ.


ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಧೋನಿ ಪಡೆ ಇತ್ತೀಚೆಗಿನ ವರದಿ ಬಂದಾಗ  12 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 66 ರನ್ ಗಳಿಸಿದೆ.

ಫಾ ಡು ಪ್ಲೆಸಿಸ್, ಮೊಯಿನ್ ಅಲಿ ಶೂನ್ಯಕ್ಕೆ ನಿರ್ಗಮಿಸಿದರೆ ಅಂಬಟಿ ರಾಯುಡು ಖಾತೆ ತೆರೆಯುವ ಮೊದಲೇ ಗಾಯಗೊಂಡು ಪೆವಿಲಿಯನ್ ಸೇರಿಕೊಂಡರು. ಆರಂಭಿಕ ಋತುರಾಜ್ ಗಾಯಕ್ ವಾಡ್ ಉತ್ತಮ ಬ್ಯಾಟಿಂಗ್ ನಡೆಸುತ್ತಿದ್ದು 33 ರನ್ ಗಳಿಸಿ ಆಡುತ್ತಿದ್ದಾರೆ. ನಾಯಕ ಧೋನಿ ಕೊಡುಗೆ ಕೇವಲ 3 ರನ್. ಸುರೇಶ್ ರೈನಾ ಕೂಡಾ 4 ರನ್ ಗೇ ಔಟಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಭಿಷೇಕ್ ಶರ್ಮಾ ಹ್ಯಾಟ್ರಿಕ್‌ ಡಕ್‌ ಔಟ್‌: ಅನಗತ್ಯ ದಾಖಲೆ ಮಾಡಿದ ವಿಶ್ವನ ನಂಬರ್‌ ಒನ್‌ ಬ್ಯಾಟರ್‌

T20 World Cup: ನಮೀಬಿಯಾವನ್ನು ಮಣಿಸಿದ ಸೂಪರ್‌ 8 ಸುತ್ತಿಗೆ ಲಗ್ಗೆ ಹಾಕಿದ ಪಾಕಿಸ್ತಾನ

T20 WC: ಡಚ್ಚರ ವಿರುದ್ಧ ಟಾಸ್‌ ಗೆದ್ದ ಸೂರ್ಯಕುಮಾರ್‌: ಭಾರತ ತಂಡದಲ್ಲಿ ಮಹತ್ವದ ಬದಲಾವಣೆ

ಟಿ20 WC: ಸೂಪರ್‌ 8ರಲ್ಲಿ ಭಾರತಕ್ಕೆ ಕಠಿಣ ಪರೀಕ್ಷೆ: ಪ್ರಬಲ ದಕ್ಷಿಣ ಆಫ್ರಿಕಾ ಮೊದಲ ಎದುರಾಳಿ

ಆಸ್ಟ್ರೇಲಿಯಾ ಇಲ್ಲದ ಟಿ20 ವಿಶ್ವಕಪ್ ಸೂಪರ್ 8: ಅದೊಂದು ಅಹಂಕಾರವೇ ಅವನತಿಗೆ ಕಾರಣವಾ

ಮುಂದಿನ ಸುದ್ದಿ
Show comments