ನೆಟ್ಸ್ ನಲ್ಲಿ ಧೋನಿ, ವ್ಯಾಟ್ಸನ್ ಭರ್ಜರಿ ಬ್ಯಾಟಿಂಗ್

Webdunia
ಭಾನುವಾರ, 13 ಸೆಪ್ಟಂಬರ್ 2020 (13:32 IST)
ದುಬೈ: ಐಪಿಎಲ್ 13 ಗೆ ತಯಾರಿ ನಡೆಸುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ನೆಟ್ ಪ್ರಾಕ್ಟೀಸ್ ನಲ್ಲಿ ತೊಡಗಿಸಿಕೊಂಡಿದೆ. ನಾಯಕ ಧೋನಿ ಭರ್ಜರಿ ಬ್ಯಾಟಿಂಗ್ ಮೂಲಕ ಎದುರಾಳಿಗಳಿಗೆ ಎಚ್ಚರಿಕೆ ನೀಡಿದ್ದಾರೆ.


ನೆಟ್ ಪ್ರಾಕ್ಟೀಸ್ ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸಿದ ಧೋನಿ, ಶೇನ್ ವ್ಯಾಟ್ಸನ್ ಭರ್ಜರಿ ಹೊಡೆತಗಳ ಮೂಲಕ ಐಪಿಎಲ್ ಗೆ ಮೊದಲು ಚೆನ್ನಾಗಿಯೇ ತಾಲೀಮು ನಡೆಸಿದ್ದಾರೆ. ಮೊದಲ ಪಂದ್ಯದಲ್ಲಿ ಚೆನ್ನೈ ಮುಂಬೈ ವಿರುದ್ಧ ಸೆಣೆಸಲಿದೆ. ಈ ಬಾರಿ ಸುರೇಶ್ ರೈನಾ ಸೇವೆ ಇಲ್ಲದಿರುವುದರಿಂದ ಧೋನಿ, ವ್ಯಾಟ್ಸನ್ ಮೇಲೆ ಬ್ಯಾಟಿಂಗ್ ನಲ್ಲಿ ಹೆಚ್ಚಿನ ಜವಾಬ್ಧಾರಿಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments