Daily Horoscope
✕

ನಿಯಮ ಉಲ್ಲಂಘಿಸಿದ ದಿನೇಶ್ ಕಾರ್ತಿಕ್ ಗೆ ಐಪಿಎಲ್ ನಿಂದ ವಾಗ್ದಂಡನೆ

Webdunia
ಶುಕ್ರವಾರ, 27 ಮೇ 2022 (15:59 IST)
ಮುಂಬೈ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ನಿಯಮ ಉಲ್ಲಂಘಿಸಿದ ಆರ್ ಸಿಬಿ ಬ್ಯಾಟಿಗ ದಿನೇಶ್ ಕಾರ್ತಿಕ್ ಗೆ ಐಪಿಎಲ್ ವಾಗ್ದಂಡನೆ ಶಿಕ್ಷೆ ನೀಡಿದೆ.

ಬ್ಯಾಟಿಂಗ್ ಮಾಡುತ್ತಿದ್ದಾಗ ದಿನೇಶ್ ಕಾರ್ತಿಕ್ ಆವೇಶ್ ಖಾನ್ ಎಸೆತದಲ್ಲಿ ಜೋರಾಗಿ ಹೊಡೆಯಲು ಹೋಗಿ ವಿಫಲರಾಗಿದ್ದರು. ಈ ವೇಳೆ ಅವರು ನಡೆದುಕೊಂಡ ರೀತಿ ಐಪಿಎಲ್ ನಿಯಮಗಳಿಗೆ ವಿರುದ್ಧವಾಗಿತ್ತು ಎನ್ನಲಾಗಿದೆ. ಆದರೆ ಐಪಿಎಲ್ ಮಂಡಳಿ ಈ ಬಗ್ಗೆ ಸ್ಪಷ್ಟನೆ ಕಾರಣ ಕೊಟ್ಟಿಲ್ಲ.

ಆದರೆ ಮ್ಯಾಚ್ ರೆಫರಿ ತೀರ್ಮಾನವೇ ಅಂತಿಮವಾಗಿದ್ದು, ಇದನ್ನು ಕಾರ್ತಿಕ್ ಕೂಡಾ ಒಪ್ಪಿಕೊಂಡಿದ್ದಾರೆ. ಹೀಗಾಗಿ ಅವರಿಗೆ ದಂಡನೆ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ-ಜಿಂಬಾಬ್ವೆ ಮಹಿಳಾ ಕ್ರಿಕೆಟ್ ಕದನ: ಸಮಯ, ಪಿಚ್ ವರದಿ ಹಾಗೂ ನೇರ ಪ್ರಸಾರ ಮಾಹಿತಿ

IND vs WI T20: ಪಂದ್ಯದ ಸಮಯ, ಪಿಚ್ ವರದಿ ಹಾಗೂ ಲೈವ್ ಸ್ಟ್ರೀಮಿಂಗ್ ಮಾಹಿತಿ

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮುಂದಿನ ಸುದ್ದಿ
Show comments