Webdunia - Bharat's app for daily news and videos

Install App

ಆರ್‌ಸಿಬಿ ವಿರುದ್ಧ ಟಾಸ್‌ ಗೆದ್ದ ಮುಂಬೈ ತಂಡ ಫೀಲ್ಡಿಂಗ್ ಆಯ್ಕೆ

Sampriya
ಗುರುವಾರ, 11 ಏಪ್ರಿಲ್ 2024 (19:33 IST)
Photo Courtesy X
ಮುಂಬೈ: ಇಂದು ವಾಂಖೆಡೆ ಸ್ಟೇಡಿಯಂನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಹಾಗೂ ಮುಂಬೈ ಇಂಡಿಯನ್ಸ್‌ ತಂಡ ಮುಖಾಮುಖಿಯಾಗಲಿದೆ.

ಟಾಸ್ ಗೆದ್ದ ಮುಂಬೈ ತಂಡ ಫೀಲ್ಡಿಂಗ್ ಆಯ್ದುಕೊಂಡು ಆರ್‌ಸಿಬಿಯನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

ಐಪಿಎಲ್ 2024ರ 17ನೇ ಸೀಸನ್‌ನ 25ನೇ ಪಂದ್ಯವು ಉಭಯ ತಂಡಗಳಿಗೆ ತುಂಬಾನೇ ಮಹತ್ವದ್ದಾಗಿದೆ.  ಈ ಎರಡೂ ತಂಡಗಳು ತಲಾ 2 ಪಾಯಿಂಟ್‌ಗಳೊಂದಿಗೆ ಅಂಕಪಟ್ಟಿಯಲ್ಲಿ 8 ಮತ್ತು 9ನೇ ಸ್ಥಾನದಲ್ಲಿದೆ. 
ಈ ಬಾರಿಯಾ ಟೂರ್ನಿಯಲ್ಲಿ ಒಟ್ಟು ಐದು ಪಂದ್ಯಗಳನ್ನು ಆಡಿರುವ ಆರ್‌ಸಿಬಿ ತಂಡವು ನಾಲ್ಕರಲ್ಲಿ ಸೋತಿದೆ.

ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ತಂಡ ಹಾಗೂ ಆರ್‌ಸಿಬಿ ತಂಡವೂ ಫಾಫ್ ಡುಪ್ಲೇಸಿಸ್ ನಾಯಕತ್ವದಲ್ಲಿ ಪಂದ್ಯಾಟ ಆಡಲಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments