ಯುಎಇ ತಲುಪಿತು ಆರ್ ಸಿಬಿ ಪಡೆ

Webdunia
ಗುರುವಾರ, 2 ಸೆಪ್ಟಂಬರ್ 2021 (12:15 IST)
ದುಬೈ: ಐಪಿಎಲ್ 14 ನೇ ಆವೃತ್ತಿಯ ಉಳಿದ ಭಾಗದ ಪಂದ್ಯಗಳನ್ನು ಆಡಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯುಎಇಗೆ ಬಂದಿಳಿದಿದೆ.


ದೇವದತ್ತ್ ಪಡಿಕ್ಕಲ್, ನವದೀಪ್ ಸೈನಿ, ಕೆಎಸ್ ಭರತ್, ಪವನ್ ದೇಶ್ ಪಾಂಡೆ, ಮೊಹಮ್ಮದ್ ಅಜರುದ್ದೀನ್ ಮುಂತಾದ ಕ್ರಿಕೆಟಿಗರ ದಂಡು ಯುಎಇಗೆ ತಲುಪಿದೆ.

ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಬ್ಯುಸಿಯಾಗಿರುವ ಕ್ರಿಕೆಟಿಗರು ಬಳಿಕವಷ್ಟೇ ತಂಡ ಕೂಡಿಕೊಳ್ಳಲಿದ್ದಾರೆ. ಸೆಪ್ಟೆಂಬರ್ 20 ರಂದು ಆರ್ ಸಿಬಿ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ಮೊದಲ ಪಂದ್ಯವಾಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಮುಂದಿನ ಸುದ್ದಿ
Show comments