Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮುಂಬೈ: ಐಪಿಎಲ್ 2022 ರಲ್ಲಿ ಕಳಪೆ ಫಾರ್ಮ್ ನಿಂದ ಟೀಕೆಗೊಳಗಾಗಿದ್ದ ವಿರಾಟ್ ಕೊಹ್ಲಿ ಇಂದು ಕಿಂಗ್ಸ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ.
ಇಂದು ಒಂದು ರನ್ ಗಳಿಸಿದ ತಕ್ಷಣ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ 65000 ರನ್ ಗಳಿಸಿದ ಮೊದಲ ಆಟಗಾರ ಎಂಬ ದಾಖಲೆ ಮಾಡಿದರು.
ಇಂದಿನ ಪಂದ್ಯದಲ್ಲಿ ಪಂಜಾಬ್ ನೀಡಿದ 209 ರನ್ ಗಳ ಗುರಿ ಬೆನ್ನತ್ತಿದ ಆರ್ ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ಕೊಹ್ಲಿ 20 ರನ್ ಗಳಿಸಿ ಔಟಾದರು.